ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ(ಆರ್ಸಿಯು), ಮಂಗಳೂರು ವಿಶ್ವವಿದ್ಯಾಲಯ, ಶಿವಮೊಗ್ಗ ವಿಶ್ವವಿದ್ಯಾಲಯ ಮತ್ತು ಬಳ್ಳಾರಿ ವಿಶ್ವವಿದ್ಯಾಲಯಗಳು ಪೂರ್ಣಾವಧಿ ಕುಲಪತಿಗಳಿಲ್ಲದೆ ಕಾರ್ಯನಿರ್ವಹಿಸುತ್ತಿವೆ.