ದೇಶದೆಹಲಿ: ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಿದ್ದ 4 ಅಂತಸ್ತಿನ ಕಟ್ಟಡ ಕುಸಿತ; 12 ಮಂದಿ ರಕ್ಷಣೆ
ನಮ್ಮ ತಂಡದವರು ಈಗಾಗಲೇ ಮೂವರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ರಕ್ಷಣೆ ಮಾಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.