ಬಾಲಿವುಡ್ಕೊವಿಡ್-19: ಕ್ವಾರಂಟೈನ್ ಗಾಗಿ ನಾಲ್ಕು ಅಂತಸ್ತಿನ ಕಚೇರಿ ನೀಡಿದ ಶಾರುಖ್ ಖಾನ್
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಮಹಾಮಾರಿ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ಮತ್ತು ಅವರ ಪತ್ನಿ ಗೌರಿ ಖಾನ್ ಅವರು ಕ್ವಾರಂಟೈನ್ ಗಾಗಿ ತಮ್ಮ ನಾಲ್ಕು ಅಂತಸ್ತಿನ ಕಚೇರಿಯನ್ನೇ ಬಿಟ್ಟುಕೊಟ್ಟಿದ್ದಾರೆ.