ದೇಶಗಣರಾಜ್ಯೋತ್ಸವ ಹಿನ್ನೆಲೆ, ರಾಷ್ಟ್ರ ರಾಜಧಾನಿಯಲ್ಲಿ ನಾಲ್ವರು ಶಂಕಿತ ಉಗ್ರರಿಗಾಗಿ ತೀವ್ರ ಶೋಧ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಇತರ ನಾಲ್ವರು ಉಗ್ರರಿಗಾಗಿ ದೆಹಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ಮಂಗಳವಾರ ಹೇಳಿವೆ. ಕಳೆದ ವಾರ ಜಹಂಗೀರ್ ಪುರಿ ಪ್ರದೇಶದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿತ್ತು.