four wheelers

2021ರ ಜನವರಿ 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ: ಡಿಜಿಟಲ್ ತಂತ್ರಜ್ಞಾನ ಆಧಾರಿತ ಫಾಸ್ಟ್ ಟ್ಯಾಗ್
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, 2021ರ ಜನವರಿ 1ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಿದೆ.

2021ರ ಜನವರಿ 1ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ!
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2020ರ ಸೆಪ್ಟಂಬರ್ 1ರಂದು ಜಿಎಸ್ ಆರ್ 541(ಇ) ಕರಡು ಅಧಿಸೂಚನೆ ಮೂಲಕ, 2017ರ ಡಿಸೆಂಬರ್ 1ಕ್ಕೂ ಮುನ್ನ ಮಾರಾಟ ಮಾಡಿರುವ ಹಳೆಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸುವ ಬಗ್ಗೆ ಸಂಬಂಧಿಸಿದವರಿಂದ ಸಲಹೆ ಮತ್ತು ಸೂಚನೆಗಳನ್ನು ಆಹ್ವಾನಿಸಿದೆ.

