ದೇಶರಸ್ತೆಯಲ್ಲಿ ಗಾಯಗೊಂಡಿದ್ದವರಿಗೆ ಸಹಾಯ ಮಾಡಲು ಬಂದಿದ್ದ ಯುವಕರಿಗೆ ಕಾರು ಡಿಕ್ಕಿ: ನಾಲ್ವರ ದುರ್ಮರಣ!
ರಾಜಸ್ಥಾನದ ಚಿತ್ತೋರ್ಗಢ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹೃದಯವಿದ್ರಾವಕ ಅಪಘಾತ ಸಂಭವಿಸಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಚಿತ್ತೋರ್ಗಢ-ಕೋಟಾ ಹೆದ್ದಾರಿಯ ಬೇಗುನ್ ಪಟ್ಟಣದ ಬಳಿಯ ಮದ್ನಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.