fourth ODI

ನಾಲ್ಕನೇ ಏಕದಿನ ಪಂದ್ಯ: ಮುಜುಗರ ತಂದ ಟೀಂ ಇಂಡಿಯಾ ದಾಖಲೆಗಳು
ಭಾರತ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಕಿವೀಸ್ ವೇಗಿಗಳ ಸ್ವಿಂಗ್ ಬೌಲಿಂಗ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಸೋಲಿಗೆ ಶರಣಾಗಿದೆ. ಇನ್ನೂ 212 ಎಸೆತಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ಸೋಲಿಗೆ ಶರಣಾದದ್ದು, ಮುಜುಗರದ ದಾಖಲೆಯಾಗಿದೆ.

ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಏಕದಿನ ಸರಣಿ ಗೆಲುವು
ಪಾಕಿಸ್ತಾನ ತಂಡ, ಆತಿಥೇಯ ಶ್ರೀಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿದೆ.

