ಕ್ರಿಕೆಟ್ಐಪಿಎಲ್ 2020: ಗೆಲುವಿನೊಂದಿಗೆ ನಾಲ್ಕನೇ ಸ್ಥಾನಕ್ಕೆ ಏರಿದ ರಾಹುಲ್ ಬಳಗ
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ಗಳ ಗೆಲುವು ಸಾಧಿಸಿದ ಬಳಿಕ ಕ್ರಿಸ್ ಗೇಲ್ ಅವರನ್ನು ಶ್ಲಾಘಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್ ರಾಹುಲ್, ವೆಸ್ಟ್ ಇಂಡೀಸ್ ಎಡಗೈ ಬ್ಯಾಟ್ಸ್ಮನ್ನಿಂದ ಯಾವಾಗಲೂ ಡ್ರೆಸ್ಸಿಂಗ್ ಕೊಠಡಿ ಲವಲವಿಕೆಯಿಂದ ಕೂಡಿರುತ್ತದೆ ಎಂದು ಹೇಳಿದ್ದಾರೆ.