ಕ್ರಿಕೆಟ್ನಾಲ್ಕನೇ ಟಿ20: ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್, ಗಾಯದ ಸಮಸ್ಯೆಯಿಂದ ಹೊರಗುಳಿದ ವಿಲಿಯಮ್ಸನ್
ನ್ಯೂಜಿಲ್ಯಾಂಡಿನ ವೆಲ್ಲಿಂಗ್ಟನ್ ಸ್ಕೈ ಸ್ಟೇಡಿಯಂನಲ್ಲಿ ಶುಕ್ರವಾರ ಪ್ರಾರಂಭವಾಗಿರುವ ನಾಲ್ಕನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.