ರಾಜಕೀಯಫಾಕ್ಸ್ ಕಾನ್ ಹೂಡಿಕೆ ಬಂದಿದೆ ಎಂದು ಪುಕ್ಕಟೆ ಪ್ರಚಾರ ಪಡೆದ ಬೊಮ್ಮಾಯಿ ಸರ್ಕಾರ: ಎಚ್ ಡಿ ಕುಮಾರಸ್ವಾಮಿ ಕಿಡಿ
ಫಾಕ್ಸ್ ಕಾನ್ ಹೂಡಿಕೆ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರ ಟ್ವೀಟ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬೊಮ್ಮಾಯಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.