ದೇಶ200 ಕೋಟಿ ರೂ ಸುಲಿಗೆ ಪ್ರಕರಣ: ಜಾಕ್ವೆಲಿನ್, ಸುಖೇಶ್ ವಿರುದ್ಧ ಚಾರ್ಜ್ ಶೀಟ್ ದಾಖಲು; 'ರಾರಾ ರಕ್ಕಮ್ಮ'ಗೆ ಸಂಕಷ್ಟ!
ಮೇ 30 ರಂದು, ಜಾಕ್ವೆಲಿನ್ ಫರ್ನಾಂಡಿಸ್, ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಸೇರಿದಂತೆ ಒಟ್ಟು 17 ಜನರ ವಿರುದ್ಧ ಶಾರ್ಜ್ಶೀಟ್ ದಾಖಲಿಸಲು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಆದೇಶ ಹೊರಡಿಸಿತ್ತು.