France Riots

ಫ್ರಾನ್ಸ್ ಗಲಭೆ ನಿಯಂತ್ರಣಕ್ಕೆ ಯೋಗಿಯನ್ನು ಕಳಿಸಿಕೊಡಿ; ಜರ್ಮನಿ ವೈದ್ಯರ ಮನವಿ: ಉತ್ತರ ಪ್ರದೇಶ ಸಿಎಂಒ ಪ್ರತಿಕ್ರಿಯೆ ಇದು...
ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಫ್ರಾನ್ಸ್ ಹಿಂಸಾಚಾರ: ಐದನೇ ದಿನವೂ ಮುಂದುವರಿದ ಗಲಭೆ; ಮೇಯರ್ ನಿವಾಸಕ್ಕೆ ಬೆಂಕಿ
ಫ್ರಾನ್ಸ್‌ನಾದ್ಯಂತ ಭುಗಿಲೆದ್ದಿದ್ದ ಹಿಂಸಾಚಾರ ಐದನೇ ದಿನವೂ ಮುಂದುವರೆದಿದ್ದು, ಉದ್ರಿಕ್ತ ಪ್ರತಿಭಟನಕಾರರು ಪ್ಯಾರಿಸ್‌ನ ದಕ್ಷಿಣ ಉಪನಗರದ ಮೇಯರ್ ವಿನ್‌ಸೆಂಟ್ ಜೀನ್‌ಬ್ರುನ್ ಅವರ ನಿವಾಸಕ್ಕೆ ಕಾರು ನುಗ್ಗಿಸಿ ಬೆಂಕಿ ಇಟ್ಟಿದ್ದಾರೆ.

'ಫ್ರಾನ್ಸ್ ಸಂಘರ್ಷ' ನಿಲ್ಲಿಸಿ: ಗಲಭೆಕೋರರಿಗೆ ಸಂತ್ರಸ್ಥ ಯುವಕನ ಅಜ್ಜಿ ಮನವಿ
ಟ್ರಾಫಿಕ್ ತಪಾಸಣೆ ವೇಳೆ ಪೊಲೀಸರ ಗುಂಡಿಗೆ 17 ವರ್ಷದ ನಹೆಲ್ ಎಂಬ ಯುವಕ ಸಾವಿಗೀಡಾದ ಬೆನ್ನಲ್ಲೇ ಫ್ರಾನ್ಸ್ ನಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಐದನೇ ದಿನವೂ ಮುಂದವರೆದಿದ್ದು, ಕೂಡಲೇ ಸಂಘರ್ಷ ನಿಲ್ಲಿಸಿ ಎಂದು ಗಲಭೆಕೋರರಿಗೆ ಸಂತ್ರಸ್ಥ ಯುವಕನ ಅಜ್ಜಿ ಮನವಿ ಮಾಡಿದ್ದಾರೆ.

