France tour

ಪ್ಯಾರಿಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ- ಫೋಟೋಗಳು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದಾರೆ. ಅದರ ಫೋಟೋಗಳ ಸಂಗ್ರಹ ಇಲ್ಲಿದೆ.

ಎರಡು ದಿನಗಳ ಫ್ರಾನ್ಸ್ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ: ದ್ವಿಪಕ್ಷೀಯ ಮಾತುಕತೆಗೆ ಒತ್ತು
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುರುವಾರ ಬೆಳಗ್ಗೆ ತಮ್ಮ ಫ್ರಾನ್ಸ್ ಪ್ರವಾಸ ಆರಂಭಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್ಗೆ ತೆರಳಿದ್ದಾರೆ. ಇಂದು ಮತ್ತು ನಾಳೆ ಅವರು ಫ್ರಾನ್ಸ್ ನಲ್ಲಿಯೇ ಇದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

