France violence

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಪ್ರಧಾನಿ; Video
ವಿದೇಶ

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಪ್ರಧಾನಿ; Video

ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ.

ಚಾಂಪಿಯನ್ಸ್ ಲೀಗ್ ಗೆಲುವಿನ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ: ಫ್ರಾನ್ಸ್‌ನಲ್ಲಿ ಇಬ್ಬರು ಸಾವು; 264 ವಾಹನಗಳು ಬೆಂಕಿಗಾಹುತಿ!
ವಿದೇಶ

ಚಾಂಪಿಯನ್ಸ್ ಲೀಗ್ ಗೆಲುವಿನ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ: ಫ್ರಾನ್ಸ್‌ನಲ್ಲಿ ಇಬ್ಬರು ಸಾವು; 264 ವಾಹನಗಳು ಬೆಂಕಿಗಾಹುತಿ!

ಡ್ಯಾಕ್ಸ್ ನಗರದಲ್ಲಿ 17 ವರ್ಷದ ಬಾಲಕನಿಗೆ ಇರಿದು ಕೊಲ್ಲಲಾಗಿದೆ ಎಂದು ರಾಷ್ಟ್ರೀಯ ಪೊಲೀಸ್ ಪಡೆ ತಿಳಿಸಿದೆ.

ಫ್ರಾನ್ಸ್ ಸಂಘರ್ಷ: ಗಲಭೆ ನಿಯಂತ್ರಣಕ್ಕೆ ಮ್ಯಾಕ್ರನ್ ಸರ್ಕಾರದ ಕಠಿಣ ಕ್ರಮ; ಸಂಘರ್ಷಕ್ಕೇನು ಕಾರಣ?
ವಿದೇಶ

ಫ್ರಾನ್ಸ್ ಸಂಘರ್ಷ: ಗಲಭೆ ನಿಯಂತ್ರಣಕ್ಕೆ ಮ್ಯಾಕ್ರನ್ ಸರ್ಕಾರದ ಕಠಿಣ ಕ್ರಮ; ಸಂಘರ್ಷಕ್ಕೇನು ಕಾರಣ?

ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಸಂಘರ್ಷ ನಿರ್ಣಾಯಕ ಘಟ್ಟ ತಲುಪಿದ್ದು, ಗಲಭೆ ನಿಯಂತ್ರಣಕ್ಕೆ ಶತಾಯಗತಾಯ ಪ್ರಯತ್ನಿಸುತ್ತಿರುವ ಫ್ರಾನ್ಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, 'ಎಲ್ಲಾ ಆಯ್ಕೆ ಮುಂದಿದೆ' ಎಂದು ಎಚ್ಚರಿಕೆ ನೀಡಿದೆ.