France

ಫೀಫಾ ವಿಶ್ವಕಪ್ 2018 ಫೈನಲ್: ಇತಿಹಾಸದ ಹೊಸ್ತಿಲಲ್ಲಿ ಫ್ರಾನ್ಸ್ ಕೋಚ್ ಡೈಡಿಯರ್ ದೆಶ್ಚಾಂಪ್ಸ್
ಭಾನುವಾರದ ಕ್ರೊವೇಷಿಯಾ ಮತ್ತು ಫ್ರಾನ್ಸ್ ನಡುವೆ ನಡೆಯಲಿರುವ ಫೈನಲ್ ಪಂದ್ಯ ಹಲವು ನಿರೀಕ್ಷೆಗಳನ್ನು ಹುಟ್ಟಿಹಾಕಿರುವಂತೆಯೇ ಫ್ರಾನ್ಸ್ ತಂಡದ ಕೋಚ್ ಡೈಡಿಯರ್ ದೆಶ್ಚಾಂಪ್ಸ್ ಹೊಸ ದಾಖಲೆಯೊಂದರ ಹೊಸ್ತಿಲಲ್ಲಿದ್ದಾರೆ.

ಫ್ರಾನ್ಸ್ ಹಿಂದಿಕ್ಕಿದ ಭಾರತ, ಈಗ ವಿಶ್ವದ 6ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರ
2017 ರ ವರ್ಷಾಂತ್ಯಕ್ಕೆ ಭಾರತದ ಜಿಡಿಪಿ 2.597 ಟ್ರಿಲಿಯನ್ ಡಾಲರ್ ನಷ್ಟಾಗಿದ್ದು, 2.582 ಟ್ರಿಲಿಯನ್ ಜಿಡಿಪಿ ಹೊಂದಿರುವ ಫ್ರಾನ್ಸ್ ನ್ನು ಹಿಂದಿಕ್ಕುವ ಮೂಲಕ ವಿಶ್ವದ 6 ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ.

ಸುಳ್ಳಾಯ್ತು ಅಚಿಲ್ಸ್ ಬೆಕ್ಕಿನ ಭವಿಷ್ಯ; 1-0 ಅಂತರದಲ್ಲಿ ಬೆಲ್ಜಿಯಂ ಮಣಿಸಿದ ಫ್ರಾನ್ಸ್ ಫೈನಲ್ ಗೆ ಲಗ್ಗೆ!
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ ಫುಟ್ಬಾಲ್ ನಲ್ಲಿ ಪ್ರಬಲ ಫ್ರಾನ್ಸ್ ದಾಖಲೆ ನಿರ್ಮಾಣ ಮಾಡಿದ್ದು, ಸೆಮಿ ಫೈನಲ್ ಪಂದ್ಯದಲ್ಲಿ ಬೆಲ್ಜಿಯಂ ತಂಡವನ್ನು 1-0 ಅಂತರದಲ್ಲಿ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.

ಫ್ರಾನ್ಸ್ ಪರ ಗೋಲು ಬಾರಿಸಿದ್ದು ಉಮ್ಟಿಟಿ ಆದರೂ, ಹೀರೋ ಆಗಿದ್ದು ಮಾತ್ರ ಹ್ಯೂಗೋ ಲಾಲೋರಿಸ್!
ಫೀಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಲ್ಡಿಯಂ ತಂಡದ ಆಕ್ರಮಣಕಾರಿ ಆಟದ ಹೊರತಾಗಿಯೂ ಒಂದೇ ಒಂದು ಗೋಲು ಗಳಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಫ್ರಾನ್ಸ್ ಗೋಲ್ ಕೀಪರ್ ಹ್ಯೂಗೋ ಲಾಲೋರಿಸ್..

ಫೀಫಾ ವಿಶ್ವಕಪ್ 2018: ಸೆಮಿಫೈನಲ್ ನಲ್ಲಿ ಫ್ರಾನ್ಸ್ ವಿರುದ್ಧ ಬೆಲ್ಜಿಯಂಗೆ ಗೆಲುವು, ಅಚಿಲ್ಸ್ ಬೆಕ್ಕು ಭವಿಷ್ಯ!
ಫೀಫಾ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಮಂಗಳವಾರ ಬೆಲ್ಜಿಯಂ ಮತ್ತು ಪ್ರಬಲ ಫ್ರಾನ್ಸ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬೆಲ್ಡಿಯಂ ತಂಡ ಗೆಲುವು ಸಾಧಿಸಲಿದೆ ಎಂದು ಹೇಳಲಾಗುತ್ತಿದೆ.

ಫ್ರಾನ್ಸ್-ಬೆಲ್ಜಿಯಂ ನಡುವೆ ಮಹಾಕಾಳಗ: ಗೆದ್ರೆ ಫಿಫಾ ಫೈನಲ್‌ಗೆ, ಸೋತ್ರೆ ಮನೆಗೆ!
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಯಾರಾಗ್ತಾರೆ ಎಂಬ ಕುತೂಹಲಕ್ಕೆ ದಿನಗಣನೆ ಶುರುವಾಗಿದೆ. ಕಾಲ್ಚೆಂಡಿನ ಮಹಾಕಾಳಗದಲ್ಲಿ ಬಲಿಷ್ಠ ತಂಡಗಳೇ ಟೂರ್ನಿಯಿಂದ...

ಫುಟ್ಬಾಲ್ ದಂತಕಥೆ ಮೆಸ್ಸಿಗಾಗಿ ಅರ್ಜೆಂಟಿನಾ ಫ್ರಾನ್ಸ್ ಅನ್ನು ಮಣಿಸಬೇಕು
ಫೀಫಾ ವಿಶ್ವಕಪ್ ಫುಟ್ಬಾಲ್ 2018ರ ಪ್ರಶಸ್ತಿ ಎತ್ತಿಹಿಡಿಯಲೇ ಬೇಕು ಎಂದು ವಿಶ್ವದ 32 ರಾಷ್ಟ್ರಗಳು ಸೆಣಸಾಡುತ್ತಿವೆಯಾದರೂ, ಈ ಪೈಕಿ ಶತಾಯಗತಾಯ ಈ ಬಾರಿ ಟ್ರೋಫಿ ಗೆಲ್ಲಲೇ ಬೇಕು ಎಂದು ಅರ್ಜೆಂಟೀನಾ ಪಣತೊಟ್ಟಿದೆ.

ಗೋಲುಗಳಿಲ್ಲದೆ ಡ್ರಾ, ನೂತನ ದಾಖಲೆ ಸೃಷ್ಟಿಸಿದ ಫ್ರಾನ್ಸ್-ಡೆನ್ಮಾರ್ಕ್ ಪಂದ್ಯ
ಫಿಫಾ ವಿಶ್ವಕಪ್ 2018ರ ಸಿ ಗುಂಪಿನ ಪಂದ್ಯದಲ್ಲಿ ಫ್ರಾನ್ ಹಾಗೂ ಡೆನ್ಮಾರ್ಕ್ ಯಾವುದೇ ಗೋಲುಗಳಿಲ್ಲದೆ ಡ್ರಾ ಸಾಧಿಸುವ ಮೂಲಕ ದಾಖಲೆ ಮಾಡಿದೆ.

ಫಿಫಾ ವಿಶ್ವಕಪ್ 2018: ಡೆನ್ಮಾರ್ಕ್-ಆಸ್ಟ್ರೇಲಿಯಾ ಪಂದ್ಯ ಡ್ರಾ, ಪೆರು ವಿರುದ್ಧ ಗೆದ್ದ ಫ್ರಾನ್ಸ್
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಡೆನ್ಮಾರ್ಕ್ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಪೆರು ವಿರುದ್ಧ ಫ್ರಾನ್ಸ್ ಐತಿಹಾಸಿಕ ಗೆಲುವು ದಾಖಲಿಸಿದೆ...

