France

ಹಾರ್ಮುಜ್ ತೆರವುಗೊಳಿಸುವ ಸಾಮರ್ಥ್ಯ ಯುರೋಪಿಯನ್ ರಾಷ್ಟ್ರಗಳಿಗೆ ಇದೆ: ಫ್ರಾನ್ಸ್
ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಫ್ರಾನ್ಸ್ ಸೇರಿದಂತೆ ಯುರೋಪಿಯನ್ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯ ಮೂಲಕ ಪ್ರಮುಖ ಹಡಗು ಮಾರ್ಗಗಳನ್ನು ಸುರಕ್ಷಿತಗೊಳಿಸಲು ಮೈನ್ಸ್-ತೆರವು ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿವೆ.

'ನಿಮ್ ಕಿತ್ತೋದ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ; ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ
ನಿಮ್ಮ ಬಳಿ ಎರಡು ಹಳೆಯ, ಜೀರ್ಣಗೊಂಡ (ಕಿತ್ತೋದ) ವಿಮಾನವಾಹಕ ನೌಕೆಗಳಿವೆ, ಅವನ್ನು ಇರಾನ್ ವಿರುದ್ಧದ ಯುದ್ಧಕ್ಕೆ ಕಳುಹಿಸಬಹುದೇ?’ ಎಂದು ಕೇಳಿದ್ದಾಗಿ ಟ್ರಂಪ್ ಹೇಳಿದ್ದಾರೆ.

'USA ಇದನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತದೆ!': ಫ್ರಾನ್ಸ್ ವಿರುದ್ಧ ಟ್ರಂಪ್ ಆಕ್ರೋಶ
‘ಇರಾನ್‌ನ ಕೊಲೆಗಡುಕ’ನನ್ನು ಯಶಸ್ವಿಯಾಗಿ ಹೊಡೆದುರುಳಿಸಿದ ವಿಷಯದಲ್ಲಿ ಫ್ರಾನ್ಸ್ ತುಂಬಾ ಸಹಕಾರಿಯಾಗಿಲ್ಲ! ಅಮೆರಿಕಾ ಇದನ್ನು ಮರೆಯುವುದಿಲ್ಲ! ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಬರೆದಿದ್ದಾರೆ.

ಅಮೆರಿಕಾಗೆ ಡೋಂಟ್ ಕೇರ್: ಗ್ರೀನ್‌ಲ್ಯಾಂಡ್‌ನಲ್ಲಿ ದೂತಾವಾಸ ಕಚೇರಿ ತೆರೆದ ಫ್ರಾನ್ಸ್, ಕೆನಡಾ
ಈ ಪ್ರದೇಶದ ಮೇಲಿನ ಅಮೆರಿಕದ ಆಸಕ್ತಿಯ ಪರಿಣಾಮವಾಗಿ ಹೆಚ್ಚಿದ ಉದ್ವಿಗ್ನತೆಯ ನಡುವೆ ಈ ಬೆಳವಣಿಗೆ ಸಂಭವಿಸಿರುವುದು ಮಹತ್ವ ಪಡೆದುಕೊಂಡಿದೆ.

ಫ್ರಾನ್ಸ್ ಜೊತೆಗೂ Donald Trump ಗಲಾಟೆ; ಶೇ.200ರಷ್ಟು ಸುಂಕ ಹೇರಿಕೆ? ಖಾಸಗಿ ಮೆಸೇಜ್ ವೈರಲ್!
ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಬಿಗಿ ಭದ್ರತೆಯ ಪ್ಯಾರಿಸ್‌ನ ಲೌವ್ರೆ ಮ್ಯೂಸಿಯಂನಲ್ಲಿ 7 ನಿಮಿಷದಲ್ಲಿ ನೆಪೋಲಿಯನ್ ಕಾಲದ ಆಭರಣ ದೋಚಿದ ಕಳ್ಳರು!
ಪ್ಯಾರಿಸ್‌ನಲ್ಲಿರುವ ಲೌವ್ರೆ ವಸ್ತುಸಂಗ್ರಹಾಲಯವನ್ನು ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ವಸ್ತುಸಂಗ್ರಹಾಲಯಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.

Watch | ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್‌ನ ನೂತನ ಪ್ರಧಾನಿ ರಾಜೀನಾಮೆ!

Watch | ಫ್ರಾನ್ಸ್‌ನಲ್ಲಿ ಹಿಂಸಾಚಾರ; 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

ಪ್ಯಾಲೆಸ್ತೀನ್ ಅನ್ನು ದೇಶವಾಗಿ ಫ್ರಾನ್ಸ್ ಗುರುತಿಸುತ್ತದೆ: Emmanuel Macron
ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ಅಧಿಕೃತಗೊಳಿಸುವುದಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಮನ್ಯುಯೆಲ್ ಮ್ಯಾಕ್ರನ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

