France

ಪ್ರಧಾನಿ ಮೋದಿ ಭೇಟಿ: ಮುಂದಿನ 25 ವರ್ಷಗಳ ಮಾರ್ಗಸೂಚಿ ರೂಪಿಸಿದ ಭಾರತ-ಫ್ರಾನ್ಸ್
ರಕ್ಷಣಾ ಸಹಕಾರವು ಭಾರತ-ಫ್ರಾನ್ಸ್ ಬಾಂಧವ್ಯದ ಆಧಾರಸ್ತಂಭವಾಗಿ ಉಳಿದಿದೆ ಎಂದು ಒತ್ತಿಹೇಳುವ ಭಾರತ ಮತ್ತು ಫ್ರಾನ್ಸ್ ನಿನ್ನೆ ಶುಕ್ರವಾರ ಜೆಟ್ ಮತ್ತು ಹೆಲಿಕಾಪ್ಟರ್ ಎಂಜಿನ್‌ಗಳ ಜಂಟಿ ಅಭಿವೃದ್ಧಿ ಮತ್ತು ಭಾರತೀಯ ನೌಕಾಪಡೆಗಾಗಿ ಮೂರು ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳ ನಿರ್ಮಾಣ ಬಗ್ಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಘೋಷಿಸಿವೆ.

ಭಾರತ-ಫ್ರಾನ್ಸ್ 25 ವರ್ಷಗಳ ಬಂಧವನ್ನು ಆಚರಿಸುತ್ತಿವೆ, ಪ್ರೀತಿಯ ಮೋದಿಯವರಿಗೆ...: ಹಿಂದಿಯಲ್ಲಿ ಸ್ವಾಗತ ಕೋರಿದ ಫ್ರಾನ್ಸ್ ಅಧ್ಯಕ್ಷ!
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಶುಕ್ರವಾರ ಹಿಂದಿಯಲ್ಲಿ ಬರೆದ ವಿಶೇಷ ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡಿರುವ ಹೃದಯಸ್ಪರ್ಶಿ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಭಾರತೀಯ ಪ್ರವಾಸಿಗರು ಇನ್ನು ಮುಂದೆ ಫ್ರಾನ್ಸ್‌ನಲ್ಲಿ ಯುಪಿಐ ಬಳಸಿ ಪಾವತಿಸಲು ಅವಕಾಶ: ಪ್ರಧಾನಿ ಮೋದಿ ಘೋಷಣೆ
ಫ್ರಾನ್ಸ್ ಗೆ ಪ್ರಯಾಣ ಬೆಳೆಸುವ ಭಾರತೀಯರಿಗೆ ಇಲ್ಲಿದೆ ಶುಭಸುದ್ದಿ. ಶೀಘ್ರದಲ್ಲೇ ಫ್ರಾನ್ಸ್‌ನಲ್ಲಿ ಯುಪಿಐ ಬಳಸಿ ಪಾವತಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುವ ವೇಳೆ ಘೋಷಿಸಿದ್ದಾರೆ.

ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತದ ಶಕ್ತಿ, ಪಾತ್ರ ಬಹುಬೇಗ ಬದಲಾಗುತ್ತಿದೆ: ಪ್ಯಾರಿಸ್‌ನಲ್ಲಿ ಪ್ರಧಾನಿ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಗುರುವಾರ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದರು. ಭಾರತವು ಪ್ರಜಾಪ್ರಭುತ್ವಕ್ಕೆ ತಾಯಿಯಾಗಿದ್ದು, ವೈವಿಧ್ಯತೆಗೆ ಮಾದರಿಯಾಗಿದೆ ಎಂದು ಹೇಳಿದರು ಮತ್ತು ಅದು ಅದರ ಪ್ರಜಾಪ್ರಭುತ್ವದ ಅತ್ಯಂತ ಶಕ್ತಿಶಾಲಿ ಅಂಶವಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಗೌರವ: ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ರಿಂದ ಆತಿಥ್ಯ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ.

ಪ್ಯಾರಿಸ್: ಭಾರತ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುವತ್ತ ಕಾರ್ಯೋನ್ಮುಖ- ಪ್ರಧಾನಿ ಮೋದಿ
ಭಾರತ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುತ್ತ ಕಾರ್ಯೋನ್ಮುಖವಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ನಾಳೆಯಿಂದ ಫ್ರಾನ್ಸ್, ಯುಎಇ ದೇಶಗಳ ಪ್ರವಾಸ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಜುಲೈ 15ರವರೆಗೆ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ದೇಶಗಳ ಪ್ರವಾಸ ಕೈಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಫ್ರಾನ್ಸ್ ನಲ್ಲಿ ಸಾಮೂಹಿಕ ಚೂರಿ ಇರಿತ; ನಾಲ್ಕು ಮಕ್ಕಳು ಸೇರಿ ಐವರಿಗೆ ಗಾಯ
ಆಗ್ನೇಯ ಫ್ರಾನ್ಸ್‌ನ ಅನ್ನೆಸಿ ನಗರದಲ್ಲಿ ಗುರುವಾರ ನಡೆದ ಚೂರಿ ದಾಳಿಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಜುಲೈ ತಿಂಗಳಲ್ಲಿ ಫ್ರಾನ್ಸ್ ಗೆ ಪ್ರಧಾನಿ ಮೋದಿ ಭೇಟಿ; ಗೌರವ ಅತಿಥಿಯಾಗಿ ಬಾಸ್ಟಿಲ್ ಡೇ ಪರೇಡ್ ನಲ್ಲಿ ಭಾಗಿ
ಭಾರತ-ಫ್ರಾನ್ಸ್ ನ ಕಾರ್ಯತಂತ್ರದ ಪಾಲುದಾರಿಕೆಯ 25 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಬಾಸ್ಟಿಲ್ ಡೇ ಪರೇಡ್ ನಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.

