France

ಅತ್ಯಂತ ಅಪಾಯಕಾರಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ 2ನೇ ಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ಅಭಿಲಾಷ್ ಟೋಮಿ!
ಭಾರತೀಯ ನೌಕಾಪಡೆಯ ಮಾಜಿ ಕಮಾಂಡರ್ ಅಭಿಲಾಷ್ ಟೋಮಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಟೋಮಿ ಈ ಓಟವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯರಾಗಿದ್ದಾರೆ.

ಭಾರತವು 2030ರ ವೇಳೆಗೆ ಮೂರನೇ ಅತಿದೊಡ್ಡ ಪರಮಾಣು ವಿದ್ಯುತ್ ಉತ್ಪಾದಕ ರಾಷ್ಟ್ರವಾಗಲಿದೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
2030ರ ವೇಳೆಗೆ ಭಾರತವು 20-ಗಿಗಾವ್ಯಾಟ್ ಸಾಮರ್ಥ್ಯದ ಪರಮಾಣು ವಿದ್ಯುತ್ ಉತ್ಪಾದನೆಯನ್ನು ಸಾಧಿಸಲಿದೆ, ಇದು ಪ್ರಮುಖ ಮೈಲಿಗಲ್ಲು ಆಗಿದ್ದು, ಅಮೆರಿಕ ಮತ್ತು ಫ್ರಾನ್ಸ್‌ನ ನಂತರ ವಿಶ್ವದ ಮೂರನೇ ಅತಿದೊಡ್ಡ ಪರಮಾಣು ಶಕ್ತಿ ಉತ್ಪಾದಕ ರಾಷ್ಟ್ರವಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಫ್ರಾನ್ಸ್ ಹಿಂದಿಕ್ಕಿದ ಭಾರತ ಇದೀಗ ಬ್ರಿಟನ್ ನ ಅತಿದೊಡ್ಡ ಸ್ಕಾಚ್ ವಿಸ್ಕಿ ಮಾರುಕಟ್ಟೆ!
ಫ್ರಾನ್ಸ್ ದೇಶವನ್ನು ಹಿಂದಿಕ್ಕಿರುವ ಭಾರತ ಇದೀಗ ಬ್ರಿಟನ್ ನ ಅತಿದೊಡ್ಡ ಸ್ಕಾಚ್ ವಿಸ್ಕಿ ಮಾರುಕಟ್ಟೆಯಾಗಿದೆ ಎಂದು ವರದಿಯೊಂದು ಹೇಳಿದೆ.

36 ವರ್ಷಗಳ ಬಳಿಕ ಅರ್ಜೆಂಟೀನಾಗೆ FIFA ಚಾಂಪಿಯನ್ ಪಟ್ಟ ದಕ್ಕಿಸಿಕೊಟ್ಟ ಫುಟ್ಬಾಲ್ ಮಾಂತ್ರಿಕ ಮೆಸ್ಸಿ- ಫೋಟೋಗಳು
ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಗೋಲ್ಡನ್ ಬಾಲ್ ಪ್ರಶಸ್ತಿ ಪಡೆದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್ ಪಂದ್ಯದ ರೋಚಕ ಕ್ಷಣಗಳು.

4 ದಿನಗಳ ಭೇಟಿಗಾಗಿ ಫ್ರಾನ್ಸ್‌ಗೆ ತೆರಳಿದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ಭಾರತ ಮತ್ತು ಫ್ರೆಂಚ್ ಸೇನೆಗಳ ನಡುವಿನ "ನಂಬಿಕೆಯ ಬಂಧಗಳನ್ನು" ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾನುವಾರ ಫ್ರಾನ್ಸ್‌ಗೆ ತೆರಳಿದ್ದಾರೆ.

36 ವರ್ಷಗಳ ಬಳಿಕ 3ನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾ, ಮೆಸ್ಸಿಗೆ ಗೆಲುವಿನ ವಿದಾಯ
ಕತಾರ್ ಲುಸೇಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಅರ್ಜೆಂಟಿೀನಾ ರೋಚಕ ಗೆಲುವು ದಾಖಲಿಸಿದ್ದು, ಈ ಮೂಲಕ ಅರ್ಜೆಂಟೀನಾ 36 ವರ್ಷಗಳ ನಂತರ ಮೂರನೇ ಬಾರಿಗೆ ಫಿಫಾ...

ಫೀಫಾ ವಿಶ್ವಕಪ್ 2022 ಫೈನಲ್: ಅರ್ಜೆಂಟಿನಾಗೆ ಆರಂಭಿಕ ಯಶಸ್ಸು, 2-0 ಗೋಲುಗಳಿಂದ ಮುನ್ನಡೆ!
ಫೀಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅರ್ಜೆಂಟಿನಾಗೆ ಆರಂಭಿಕ ಮುನ್ನಡೆ ಸಿಕ್ಕಿದ್ದು ಲಿಯೋನಲ್ ಮೆಸ್ಸಿ ಮೊದಲ ಗೋಲು ಬಾರಿಸಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಭಾರತಕ್ಕೆ ಫ್ರಾನ್ಸ್ ಬೆಂಬಲ, 3 ದೇಶಗಳ ಖಾಯಮತಿಗೆ ಬಿಗಿ ಪಟ್ಟು!
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡುವ ಕುರಿತು ಭಾರತಕ್ಕೆ ಫ್ರಾನ್ಸ್ ಬೆಂಬಲ ನೀಡಿದ್ದು, ಭಾರತ ಮಾತ್ರವಲ್ಲದೇ ಜರ್ಮನಿ, ಬ್ರೆಜಿಲ್ ಮತ್ತು ಜಪಾನ್ ದೇಶಗಳ ಖಾಯಂ ಸದಸ್ಯ ಉಮೇದುವಾರಿಕೆಯನ್ನು ಫ್ರಾನ್ಸ್ ಬೆಂಬಲಿಸುತ್ತದೆ ಎಂದು ಹೇಳಿದೆ.

ಉಕ್ರೇನ್ ಯುದ್ಧ: ಪುಟಿನ್ ಗೆ ಸಲಹೆ ನೀಡಿದ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ಶ್ಲಾಘನೆ
ಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ.

