France

ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿರುವ ಭಾರತಕ್ಕೆ ಫ್ರಾನ್ಸ್ ನಿಂದ ವೆಂಟಿಲೇಟರ್ ಸೇರಿದಂತೆ ಹಲವು ವಸ್ತುಗಳ ನೆರವು ಘೋಷಣೆ
ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತಕ್ಕೆ ಫ್ರಾನ್ಸ್ ಸರ್ಕಾರ ನೆರವಿನ ಹಸ್ತ ಚಾಚಿದ್ದು, ಅತ್ಯಾಧುನಿಕ ವೆಂಟಿಲೇಟರ್ ಸೇರಿದಂತೆ ಹಲವು ವಸ್ತುಗಳನ್ನು ರವಾನೆ ಮಾಡುವುದಾಗಿ ಘೋಷಣೆ ಮಾಡಿದೆ.

ಪ್ರಧಾನಿ ಗಮನ ಸೆಳೆಯಲು ವೇದಿಕೆಯಲ್ಲೇ ಸಂಪೂರ್ಣ ಬೆತ್ತಲಾದ ಖ್ಯಾತ ನಟಿ, ಅಸಲಿ ಕಾರಣ ಇಲ್ಲಿದೆ!
ನಟಿಯೊಬ್ಬರು ಪ್ರಧಾನಿಯ ಗಮನ ಸೆಳೆಯುವ ಸಲುವಾಗಿ ಪ್ರಶಸ್ತಿ ಪ್ರದಾನ ವೇದಿಕೆಯಲ್ಲೇ ಸಂಪೂರ್ಣವಾಗಿ ಬೆತ್ತಲಾಗಿದ್ದಾರೆ. ಆ ಒಂದು ಒಳ್ಳೆಯ ಉದ್ದೇಶಕ್ಕಾಗಿ ಈ ರೀತಿ ಮಾಡಿದ್ದಾರೆ.

ಫ್ರಾನ್ಸ್ ನಲ್ಲಿ ಮಲ್ಯಗೆ ಸೇರಿದ 14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಅಕ್ರಮ ಹಣ ವರ್ಗಾವಣೆ ಕಾನೂನಿನಡಿಯಲ್ಲಿ ಫ್ರಾನ್ಸ್ ನಲ್ಲಿ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

ಚೀನಾ ಗಡಿ ತಂಟೆ ಮಧ್ಯೆ ಭಾರತಕ್ಕೆ ನವಂಬರ್ 5ರಂದು ಮತ್ತೆ ಮೂರು 'ರಫೇಲ್' ಯುದ್ಧ ವಿಮಾನಗಳ ಆಗಮನ
ಕಳೆದ ಮೇ ತಿಂಗಳಿಂದ ಪೂರ್ವ ಲಡಾಕ್ ಪ್ರದೇಶದ ಚೀನಾ ಗಡಿಯಲ್ಲಿ ಉದ್ಭವವಾಗಿರುವ ಸಂಘರ್ಷದ ನಡುವೆಯೇ ನವಂಬರ್ 5ರಂದು ಭಾರತ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಶುಕ್ರನತ್ತ ಕಣ್ಣಿಟ್ಟ ಇಸ್ರೋ! 2025ಕ್ಕೆ ಫ್ರಾನ್ಸ್ ಸಹಯೋಗದಲ್ಲಿ 'ವೀನಸ್ ಮಿಷನ್' ಪ್ರಾರಂಭ
ಇಸ್ರೋ ತನ್ನ ಶುಕ್ರನ ಯೋಜನೆ(ವೀನಸ್ ಮಿಷನ್) 2025 ರಲ್ಲಿ ಪ್ರಾರಂಭಿಸಲು ನಿರ್ಧರಿಸಿದೆ. ಭಾರತದ ಈ ಯೋಜನೆಯಲ್ಲಿ ಫ್ರಾನ್ಸ್ ಸಹಭಾಗಿತ್ವ ಇರಲಿದೆಎಂದು ಫ್ರೆಂಚ್ ಬಾಹ್ಯಾಕಾಶ ಸಂಸ್ಥೆ ಸಿಎನ್‌ಇಎಸ್ ತಿಳಿಸಿದೆ.

ರಫೆಲ್ ಬಂದರೂ ದೇಶಕ್ಕೆ ಇನ್ನೂ ಬಂದಿಲ್ಲ ಯುದ್ಧ ವಿಮಾನದ ತಂತ್ರಜ್ಞಾನ: ಸಿಎಜಿ ಆಕ್ಷೇಪ
ಭಾರತಕ್ಕೆ ರಫೆಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಿರುವ ಡಸ್ಸಾಲ್ಟ್ ಏವಿಯೇಷನ್ ಯುದ್ಧ ವಿಮಾನದ ತಂತ್ರಜ್ಞಾನ ರವಾನಿಸುವಲ್ಲಿ ತೋರುತ್ತಿರುವ ವಿಳಂಬದ ಕುರಿತಂತೆ ಸಿಎಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತಕ್ಕಾಗಿ ಮತ್ತೆ ರಫೇಲ್ ಒಪ್ಪಂದಕ್ಕೆ ಸಿದ್ದ: ಡಸ್ಸಾಲ್ಟ್ ಏವಿಯೇಷನ್
ಭಾರತಕ್ಕಾಗಿ ಮತ್ತೊಮ್ಮೆ ರಫೇಲ್ ಒಪ್ಪಂದ ಮಾಡಿಕೊಳ್ಳಲು ತಾನು ಸಿದ್ಧವಿರುವುದಾಗಿ ಫ್ರಾನ್ಸ್ ಮೂಲದ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ಹೇಳಿದೆ.

'ಮೇಕ್ ಇನ್ ಇಂಡಿಯಾ'ಅಭಿಯಾನಕ್ಕೆ ನಾವು ಸಂಪೂರ್ಣ ಬದ್ಧರಾಗಿದ್ದೇವೆ: ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ
ಇಂದು ನಮ್ಮ ದೇಶಕ್ಕೆ ಒಂದು ಸಾಧನೆಯ ದಿನ. ಭಾರತ-ಫ್ರಾನ್ಸ್ ರಕ್ಷಣಾ ಸಂಬಂಧ ವಿಚಾರದಲ್ಲಿ ಎರಡೂ ದೇಶಗಳು ಒಂದಾಗಿ ಇಂದು ಹೊಸ ಅಧ್ಯಾಯವನ್ನು ಬರೆಯುತ್ತಿವೆ ಎಂದು ಫ್ರಾನ್ಸ್ ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ ಹೇಳಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಗೆ ಅಂಬಾಲಾದಲ್ಲಿ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಅಧಿಕೃತ ಸೇರ್ಪಡೆ
ಫ್ರಾನ್ಸ್ ನಲ್ಲಿ ತಯಾರಾದ ರಫೇಲ್ ಯುದ್ಧ ವಿಮಾನ ಗುರುವಾರ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ. ಹರ್ಯಾಣ ಬಳಿಯ ಅಂಬಾಲಾ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಯುದ್ಧ ವಿಮಾನವನ್ನು ಅಧಿಕೃತವಾಗಿ ಸೇರ್ಪಡೆಗೊಳಿಸುವ ಕಾರ್ಯಕ್ರಮ ನಡೆಯಲಿದೆ. ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆರ್ರೋಸ್ ನ ಭಾಗವಾಗಲಿದೆ ಈ ಯುದ್ಧ ವಿಮಾನ.

