Fraud Case

ಕೇಂದ್ರ ಸಚಿವ ವಿ ಸೋಮಣ್ಣ ಪುತ್ರ ವಿರುದ್ಧ FIR: ವಂಚನೆ, ಜೀವ ಬೆದರಿಕೆ ಆರೋಪದಡಿ ಅರುಣ್ ಸೋಮಣ್ಣಗೆ ಬಂಧನ ಭೀತಿ!
ಇತ್ತೀಚೆಗಷ್ಟೇ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾದ ವಿ ಸೋಮಣ್ಣಗೆ ಆಘಾತ ಎದುರಾಗಿದ್ದು, ವಂಚನೆ, ಜೀವಬೆದರಿಕೆ ಆರೋಪದಡಿ ಅವರ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದೆ.

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಕೋಟ್ಯಂತರ ರು. ವಂಚನೆ!
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ,

ಸಾಲ ಪಡೆದು 439.7 ಕೋಟಿ ರೂಪಾಯಿ ವಂಚನೆ: ಎಫ್ಐಆರ್ ರದ್ದು ಕೋರಿ 'ಹೈ' ಮೆಟ್ಟಿಲೇರಿದ ರಮೇಶ್ ಜಾರಕಿಹೊಳಿ
ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಭರ್ತಿ ರೂ.439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪದ ಮೇಲೆ ತಮ್ಮ ವಿರುದ್ದ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವಂಚನೆ ಪ್ರಕರಣ: ಬಿಟಿವಿ ವಾಹಿನಿ ಎಂಡಿ ಕುಮಾರ್‌ಗೆ 14 ದಿನ ನ್ಯಾಯಾಂಗ ಬಂಧನ
ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಕುಮಾರ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ವಂಚನೆ: ಕೋಟಿ ಕೋಟಿ ವಂಚಿಸಿದ್ದ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ FIR
ಆರ್ಗ್ಯಾನಿಕ್ ಚೀಲದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ ಮಾಲೀಕ ಅಶ್ವತ್ಥ್ ಹೆಗ್ಡೆ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್
ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ಬೆಂಗಳೂರು: ಚೀಟಿ ಹೆಸರಲ್ಲಿ ಕೋಟಿ, ಕೋಟಿ ವಂಚನೆ; ಒಂದೇ ಕುಟುಂಬದ 8 ಮಂದಿ ವಿರುದ್ಧ ಎಫ್ಐಆರ್
ಚೀಟಿ ವ್ಯವಹಾರ ನಡೆಸಿ ಕೋಟ್ಯಾಂತರ ರೂಪಾಯಿಯನ್ನು ತೆಗೆದುಕೊಂಡು ಇಡೀ ಕುಟುಂಬವೇ ಪರಾರಿ ಆಗಿರುವ ಘಟನೆ ಚಿಕ್ಕಬಾಣವರದ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ.

ಆನ್'ಲೈನ್ ಶಾಪಿಂಗ್ ವಂಚನೆ: ಗ್ರಾಹಕರಿಗೆ ನಕಲಿ ಉತ್ಪನ್ನ ಕೊಟ್ಟು ಪರಾರಿ, 21 ಮಂದಿ ಆರೋಪಿಗಳ ಬಂಧನ
ಆನ್'ಲೈನ್ ಇ– ಕಾಮರ್ಸ್ ಜಾಲತಾಣಗಳ ಗ್ರಾಹಕರಿಗೆ ನಕಲಿ ವಸ್ತುಗಳನ್ನು ಪೂರೈಸಿ ವಂಚಿಸುತ್ತಿದ್ದ ಜಾಲ ಭೇದಿಸಿರುವ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು, 21 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ವಂಶಿಕಾ ಹೆಸರಲ್ಲಿ ವಂಚನೆ ಆರೋಪ ಸುಳ್ಳು, ನನ್ನ ವಿರುದ್ಧ ವ್ಯವಸ್ಥಿತ ಸಂಚು- ನಿಶಾ ನರಸಪ್ಪ
ಮಾಸ್ಟರ್ ಆನಂದ್ ಅವರ ಪುತ್ರಿ, ಬಾಲನಟಿ ವಂಶಿಕಾ ಹೆಸರಿನಲ್ಲಿ ವಂಚನೆ ಆರೋಪ ಸುಳ್ಳು, ಯಶಸ್ವಿನಿ ಸೇರಿದಂತೆ ಎಲ್ಲರೂ ಸೇರಿ ನನ್ನ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಜೈಲಿಗೆ ಕಳುಹಿಸಿದರು ಎಂದು ಈ ಪ್ರಕರಣದಲ್ಲಿ ಆರೋಪಿ ಆಗಿರುವ ನಿಶಾ ನರಸಪ್ಪ ಹೇಳಿದ್ದಾರೆ.

