Fraud Case

500 ಕೋಟಿ ರೂ. ವಂಚನೆ: ಬೆಂಗಳೂರಿನಲ್ಲಿ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನ ಬಂಧನ
500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ಅವರನ್ನು ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು...

ವಂಚನೆ ಪ್ರಕರಣ: ಸಲ್ಮಾನ್ ಖಾನ್, ಇತರ 8 ಮಂದಿಗೆ ಚಂಡೀಘರ್ ಪೋಲೀಸರಿಂದ ಸಮನ್ಸ್ ಜಾರಿ
ಬೀಯಿಂಗ್ ಹ್ಯೂಮನ್ ಜ್ಯುವೆಲ್ಲರಿ ಶಾಪ್ ಮಾಲೀಕರು ಸಲ್ಲಿಸಿದ ವಂಚನೆ ದೂರಿನ ಹಿನ್ನೆಲೆಯಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ಸಹೋದರಿಅಲ್ವಿರಾ ಖಾನ್ ಅಗ್ನಿಹೋತ್ರಿ ಸೇರಿದಂತೆ ಒಂಬತ್ತು ಮಂದಿಗೆ ಚಂಡೀಘರ್ ಪೊಲೀಸರು ಸಮನ್ಸ್ ಕಳುಹಿಸಿದ್ದಾರೆ.

ವಂಚನೆ ಪ್ರಕರಣ: ಜೆಎಎ ಲೈಫ್‌ಸ್ಟೈಲ್ ಇಂಡಿಯಾ ಕಂಪನಿ ನಿರ್ದೇಶಕ ಬಂಧನ
ಅರ್ಧಗಂಟೆ ಜಾಹಿರಾತು ನೋಡಿದರೆ ದಿನಕ್ಕೆ 240 ರೂ ಹಣ ಬರುತ್ತದೆ ಎಂದು ಆನ್ಲೈನ್ನಲ್ಲಿ ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಆರೋಪದಡಿ ಕಂಪನಿ ನಿರ್ದೇಶಕ ಓರ್ವನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆನ್ ಲೈನ್ ಬೆಟ್ಟಿಂಗ್ ಶೋಕಿಗಾಗಿ ತನ್ನ ಕೆಲಸದ ಸಂಸ್ಥೆಗೇ 1.92 ಕೋಟಿ ರೂ. ಪಂಗನಾಮ: ಫಿನ್ ಟೆಕ್ ಸ್ಟಾರ್ಟ್ ಅಪ್ ಸಿಬ್ಬಂದಿ ಬಂಧನ
ತನ್ನ ಸಾಲ ಮತ್ತು ಆನ್ ಲೈನ್ ಬೆಟ್ಟಿಂಗ್ ಗಾಗಿ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಉದ್ಯೋಗಿಯೋರ್ವ ಬರೊಬ್ಬರಿ 1.92 ಕೋಟಿ ರೂ. ಹಣವನ್ನು ಪಂಗನಾಮ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಜೆಪಿ ನಾಯಕರ ಹೆಸರು ಹೇಳಿ ವಂಚನೆ: ಆರೋಪಿ ಯುವರಾಜನಿಗೆ 5 ದಿನ ಸಿಸಿಬಿ ಕಸ್ಟಡಿ
ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ.

ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರ ಬಂಧಿಸಿದ ಜಾರಿ ನಿರ್ದೇಶನಾಲಯ
ಭೂಮಿ ಖರೀದಿಯಲ್ಲಿ ವಂಚನೆ ಆರೋಪ ಸಂಬಂಧ ಕಣ್ವ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕ ಎನ್.ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ದೇವರ ಹೆಸರಲ್ಲಿ ವಿಧವೆಗೆ ಬೆದರಿಕೆ, 27 ಕೋಟಿ ರೂ ವಂಚಿಸಿ ಪರಾರಿಯಾದ 'ಕುಡುಕ ಸ್ವಾಮೀಜಿ'
ಸೊಲ್ಲಾಪುರದಮ್ಮ ಮೈ ಮೇಲೆ ಬರುತ್ತಾಳೆ ಎಂದು ಸುಳ್ಳು ಹೇಳಿ ವಿಧವೆ ಮಹಿಳೆಯನ್ನು ಬೆದರಿಸಿ ಆಕೆಗೆ ಬರೊಬ್ಬರಿ 27 ಕೋಟಿ ರೂ ವಂಚನೆ ಕುಡುಕ ಸ್ವಾಮೀಜಿಯೋರ್ವ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.

ಠೇವಣಿದಾರರು ಗೊಂದಲಕ್ಕೆ ಒಳಗಾಗಬೇಕಿಲ್ಲ: ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ
ಬ್ಯಾಂಕಿನ ವಿರುದ್ದ ದ್ವೇಷ ಹಾಗೂ ತೇಜೋವಧೆ ಮಾಡುವ ಉದ್ದೇಶದಿಂದ ಸತ್ಯಕ್ಕೆ ದೂರವಾಗಿರುವ ಆರೋಪಗಳನ್ನು ಮಾಡಲಾಗುತ್ತಿದ್ದು, ಠೇವಣಿದಾರರು ಯಾವುದೇ ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ?: ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಬಂಧನ
ಐಎಂಎ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣದ ಸುಳಿವು ಪತ್ತೆಯಾಗಿದ್ದು, ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಆರೋಪದ ಮೇರೆಗೆ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

