ದೇಶಹಳೆಯ ಸಾಲವನ್ನೇ ತೀರಿಸಿಲ್ಲ, ಆದರೂ ಮಲ್ಯಾಗೆ 2ನೇ ಸಾಲ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಕೇಸ್!
ವಿವಿಧ ಬ್ಯಾಂಕ್ ಗಳಲ್ಲಿ ಬಹುಕೋಟಿ ಸಾಲ ಮಾಡಿ ವಿದೇಶಕ್ಕೆ ಹೋಗಿರುವ ಉದ್ಯಮಿ ವಿಜಯ್ ಮಲ್ಯಾಗೆ ಹೊಸ ಸಂಕಷ್ಟ ಶುರುವಾಗಿದ್ದು, ಮಲ್ಯಾಗೆ 2ನೇ ಬಾರಿ ಸಾಲ ನೀಡಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.