ವಿದೇಶFraud Marshal: Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ಗೆ ಜಾಗತಿಕ ಮಟ್ಟದಲ್ಲಿ ಅವಮಾನ; ಅಮೆರಿಕದಲ್ಲಿ ರಾರಾಜಿಸಿದ ಬಿಲ್ಬೋರ್ಡ್; Video
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮುಖಭಂಗಕ್ಕೀಡಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ತಾವೇ ಗೆದ್ದಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೊಂಡು ತಿರುಗುತ್ತಿದ್ದಾರೆ.