fraud

EPFO ಸಿಬ್ಬಂದಿ ಸಹಕಾರ ಸಂಘ ಹಗರಣ: 15 ಕೋಟಿ ರೂ ಗೂ ಹೆಚ್ಚು ವಂಚನೆ ಆರೋಪ; ಸಿಇಒ ಬಂಧನ
ರಾಜ್ಯ

EPFO ಸಿಬ್ಬಂದಿ ಸಹಕಾರ ಸಂಘ ಹಗರಣ: 15 ಕೋಟಿ ರೂ ಗೂ ಹೆಚ್ಚು ವಂಚನೆ ಆರೋಪ; ಸಿಇಒ ಬಂಧನ

ಪ್ರಕರಣದ ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು, ಪ್ರಮುಖ ಆರೋಪಿಗಳಾದ ಸಿಇಒ ಜಿ ಗೋಪಿನಾಥ್ (ಎ1) ಮತ್ತು ಮಾಜಿ ಲೆಕ್ಕಪರಿಶೋಧಕ ಬಿಎಲ್ ಜಗದೀಶ್ (ಎ2) ಅವರ ಪತ್ನಿ ಲಕ್ಷ್ಮಿ ಆರ್ (ಎ7) ಅವರನ್ನು ಬಂಧಿಸಿದ್ದಾರೆ.

ಡಿಜಿಟಲ್ ಅರೆಸ್ಟ್: 1.2 ಕೋಟಿ ರೂ ಕಳೆದುಕೊಂಡ 83 ವರ್ಷದ ವ್ಯಕ್ತಿ; ತಿಂಗಳ ನಂತರ ಹೃದಯಾಘಾತದಿಂದ ಸಾವು!
ದೇಶ

ಡಿಜಿಟಲ್ ಅರೆಸ್ಟ್: 1.2 ಕೋಟಿ ರೂ ಕಳೆದುಕೊಂಡ 83 ವರ್ಷದ ವ್ಯಕ್ತಿ; ತಿಂಗಳ ನಂತರ ಹೃದಯಾಘಾತದಿಂದ ಸಾವು!

ಪ್ರಮುಖ ವ್ಯಕ್ತಿಯೊಬ್ಬರು ಭಾಗಿಯಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಹೇಳಿ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದ ವ್ಯಕ್ತಿಯನ್ನು ವಂಚಕರು ಬೆದರಿಸಿದ್ದಾರೆ.

ಬಾಡಿಗೆಗೆ ಕಾರು ಪಡೆದು ಕಡಿಮೆ ದರಕ್ಕೆ ಮಾರಾಟ: ಸಿನಿಮೀಯ ಶೈಲಿಯಲ್ಲಿ ವಂಚನೆ; ಖತರ್ನಾಕ್ ಕಳ್ಳನಿಗಾಗಿ ಪೊಲೀಸರ ಹುಡುಕಾಟ..!
ರಾಜ್ಯ

ಬಾಡಿಗೆಗೆ ಕಾರು ಪಡೆದು ಕಡಿಮೆ ದರಕ್ಕೆ ಮಾರಾಟ: ಸಿನಿಮೀಯ ಶೈಲಿಯಲ್ಲಿ ವಂಚನೆ; ಖತರ್ನಾಕ್ ಕಳ್ಳನಿಗಾಗಿ ಪೊಲೀಸರ ಹುಡುಕಾಟ..!

ತಿಂಗಳಿಗೆ 50-60 ಸಾವಿರ ರೂ. ಬಾಡಿಗೆ ನೀಡುವುದಾಗಿದ್ದ ಹೇಳಿ ಮಾಲೀಕರಿಂದ ಕಾರುಗಳನ್ನು ಬಾಡಿಗೆ ಪಡೆಯುತ್ತಿದ್ದ ಆರೋಪಿ, ನಂತರ ಅವುಗಳನ್ನು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ.

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು
ದೇಶ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಜೂನ್ 13 ರಂದು ಎಸ್‌ಬಿಐ ಆರ್‌ಕಾಮ್ ಮತ್ತು ಅಂಬಾನಿ ಅವರನ್ನು "ವಂಚಕ" ಎಂದು ವರ್ಗೀಕರಿಸಿ ಜೂನ್ 24 ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗೆ ವರದಿ ಕಳುಹಿಸಿತ್ತು.

Digital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ ವಂಚನೆ!
ರಾಜ್ಯ

Digital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ ವಂಚನೆ!

ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್‌ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿಎಂದು ಹೆದರಿಸಿದ್ದರು.

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭಗಳಿಕೆ ಆಮೀಷವೊಡ್ಡಿ ಕುಟುಂಬಕ್ಕೆ 4.25 ಕೋಟಿ ರೂ ವಂಚನೆ!
ರಾಜ್ಯ

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಲಾಭಗಳಿಕೆ ಆಮೀಷವೊಡ್ಡಿ ಕುಟುಂಬಕ್ಕೆ 4.25 ಕೋಟಿ ರೂ ವಂಚನೆ!

ಕುಟುಂಬದ ಸ್ನೇಹಿತರೊಬ್ಬರು ಶೇ. 35 ರಷ್ಟು ಲಾಭದ ಆಸೆ ತೋರಿಸಿ 48 ವರ್ಷದ ವ್ಯಕ್ತಿ ಮತ್ತು ಅವರ ಕುಟುಂಬಕ್ಕೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವಂತೆ ಹೇಳಿ ಸುಮಾರು 4.25 ಕೋಟಿ ಹಣವನ್ನು ವಂಚಿಸಿದ್ದಾರೆ.

ಮೂರ್ನಾಲ್ಕು ದಿನಗಳಲ್ಲಿ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಚುನಾವಣಾ ಆಯೋಗದ ಅನ್ಯಾಯದ ವಿರುದ್ಧ ಹೋರಾಡಬೇಕು: ಡಿ.ಕೆ ಶಿವಕುಮಾರ್
ರಾಜಕೀಯ

ಮೂರ್ನಾಲ್ಕು ದಿನಗಳಲ್ಲಿ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಚುನಾವಣಾ ಆಯೋಗದ ಅನ್ಯಾಯದ ವಿರುದ್ಧ ಹೋರಾಡಬೇಕು: ಡಿ.ಕೆ ಶಿವಕುಮಾರ್

ಸಧ್ಯ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಸುವಾಗ ಮತದಾನ, ಮತಗಟ್ಟೆ, ಮತದಾರರ ಪಟ್ಟಿ ಎಲ್ಲವೂ ಚರ್ಚೆಯಾಗುತ್ತಿದೆ. ನಮ್ಮ ರಾಜ್ಯದಲ್ಲೂ ವಿಧಾನಸಭೆ ಚುನಾವಣೆ ವೇಳೆ ಮತದಾನದ ಅಕ್ರಮದ ಬಗ್ಗೆ ಸಂಶೋಧನೆ ಮಾಡಿದ್ದೆವು.

ಮೆಸೇಜಿಂಗ್ ಆ್ಯಪ್ ಮೂಲಕ ಆನ್‌ಲೈನ್ ವಂಚನೆ; ವ್ಯಕ್ತಿಯೊಬ್ಬರಿಂದ 15.5 ಲಕ್ಷ ರೂ ದೋಚಿದ ದುಷ್ಕರ್ಮಿ
ರಾಜ್ಯ

ಮೆಸೇಜಿಂಗ್ ಆ್ಯಪ್ ಮೂಲಕ ಆನ್‌ಲೈನ್ ವಂಚನೆ; ವ್ಯಕ್ತಿಯೊಬ್ಬರಿಂದ 15.5 ಲಕ್ಷ ರೂ ದೋಚಿದ ದುಷ್ಕರ್ಮಿ

ಈ ಸಂಬಂಧ ಸಂತ್ರಸ್ತ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ವಂಚನೆ ಆರೋಪ: 'ಕೋಟಿಗೊಬ್ಬ' ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ FIR ದಾಖಲು
ರಾಜ್ಯ

ವಂಚನೆ ಆರೋಪ: 'ಕೋಟಿಗೊಬ್ಬ' ಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ FIR ದಾಖಲು

ಬಾಬು ಅವರು ಕೋಟಿಗೊಬ್ಬ, ಪೃಥ್ವಿ ಮತ್ತು ಕೋಟಿಗೊಬ್ಬ 2 ಸಿನಿಮಾ ನಿರ್ಮಾಣದ ಮೂಲಕ ಹೆಸರು ಗಳಿಸಿದ್ದಾರೆ.