fraud

ವೃದ್ಧ ಮಹಿಳೆಗೆ ವಂಚನೆ: ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಸೇರಿ ನಾಲ್ವರು ಆರೋಪಿಗಳ ಬಂಧನ
ಕಳೆದ ಜನವರಿಯಲ್ಲಿ ಸಾವಿತ್ರಮ್ಮ ಅವರ ಪತಿಗೆ ಸೇರಿದ್ದ ಚಾಮರಾಜಪೇಟೆಯ ಮನೆಯನ್ನು 1 ಕೋಟಿ ರೂ.ಗೆ ಮಾರಾಟ ಮಾಡಿದ್ದರು. ಈ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದರು.

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನ
ರಾಜಸ್ಥಾನ ಮೂಲಕ ಮಗ್ ಸಿಂಗ್ ನೀಡಿದ ದೂರಿನ ಮೇಲೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

TRAI ಅಧಿಕಾರಿ ಸೋಗಿನಲ್ಲಿ 39 ಲಕ್ಷ ರೂ ವಂಚನೆ: ಆರೋಪಿ ಬಂಧನ
ಪರಪ್ಪನ ಅಗ್ರಹಾರದ ನಿವಾಸಿ ಮತ್ತು ತಮಿಳುನಾಡು ಮೂಲದ ಕವಿ ಅರಸು ಬಂಧಿತ ಆರೋಪಿ. ಆರೋಪಿಯ ಮನೆಯಿಂದ 1.07 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಸಿಐಎಸ್ಎಫ್ ಮಹಿಳಾ ಪೇದೆಗೆ 18 ಲಕ್ಷ ರೂ ವಂಚನೆ
ಪೊಲೀಸರ ಪ್ರಕಾರ, ಮಹಿಳೆ ಮದುವೆಯಾಗಲು ಸಂಗಾತಿಗಾಗಿ ಹುಡುಕುತ್ತಿರುವಾಗ ಕನ್ನಡ ಮ್ಯಾಟ್ರಿಮೋನಿ ಸೈಟ್ ಮೂಲಕ ಆರೋಪಿ ಅಶೋಕ್ ಮಾಸ್ತಿ ಎಂಬಾತನೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ.

ಸೈಬರ್ ಅಪರಾಧಿಗಳ ಹೊಸ ವೇಷ: ಸಾಮಾಜಿಕ ಮಾಧ್ಯಮದ ಪ್ರಭಾವಿ ಯುವತಿಯರೇ ಟಾರ್ಗೆಟ್!
ಕೃತಕ ಬುದ್ಧಿಮತ್ತೆ (AI) ಮತ್ತು ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು, ಅವುಗಳನ್ನು ತಿರುಚುತ್ತಾರೆ. ನಂತರ ಬ್ಲ್ಯಾಕ್‌ಮೇಲ್ ಅಥವಾ ಸುಲಿಗೆ ಮಾಡುತ್ತಿದ್ದಾರೆ.

ರೈಲ್ವೇಯಲ್ಲಿ ಟಿಸಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂ.ವಂಚನೆ: ಮೂವರು ಆರೋಪಿಗಳ ಬಂಧನ
ವಂಚನೆಗೊಳಗಾದ ಆಲಮೇಲದ ಹುಸೇನಪ್ಪ ಮಾಡ್ಯಾಳ ಸಿಸಿಬಿ ಠಾಣೆಗೆ ದೂರು ನೀಡಿದ್ದು, ಸಿಸಿಬಿ ಇನ್ಸ್ಪೆಕ್ಟರ್ ದೇವೇಂದ್ರಪ್ಪ ನೇತೃತ್ವದ ತಂಡ ತನಿಖೆ ನಡೆಸಿ ತಾಂತ್ರಿಕ ಮಾಹಿತಿ ಆಧರಿಸಿ ಮೌರ್ಯ ಹೋಟೆಲ್ ಜಂಕ್ಷನ್ ಮತ್ತು ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಸಮೀಪ ಆರೋಪಿಗಳನ್ನು ಬಂಧಿಸಿದೆ.

ಎಚ್ಚರ..! ಹೀಗೂ ನಡೆಯುತ್ತೆ ಮೋಸ: ವೀಡಿಯೋಗೆ ಲೈಕ್ ಕೊಟ್ಟು ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ
ದಕ್ಷಿಣ ಕನ್ನಡದ ವ್ಯಕ್ತಿಯೊಬ್ಬರು ಈ ವಂಚಕರ ಬಲೆಗೆ ಬಿದ್ದಿದ್ದು, ಲಕ್ಷಾಂತರ ರುಪಾಯಿ ಹಣ ಕಳೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಆನ್‌ಲೈನ್ ಲಾಜಿಸ್ಟಿಕ್ಸ್ ಕಂಪನಿಗಳಿಗೆ 90 ಲಕ್ಷ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ
Geo Spoofing ವಿಪಿಎನ್ ಬಳಸಿಕೊಂಡು ಲೊಕೇಷನ್ ಬದಲಿಸಿ ಚಾಲಕನ ಐಡಿಯಿಂದ ಆರ್ಡರ್ ಮುಕ್ತಾಯಗೊಂಡಿರುವಂತೆ ಬಿಂಬಿಸುತ್ತಿದ್ದರು.

ಡೇಟಿಂಗ್ ಆ್ಯಪ್ ಸ್ನೇಹ: 1.12 ಕೋಟಿ ರೂ. ವಂಚನೆ
ಹ್ಯಾಪನ್ ಎನ್ನುವ ಡೇಟಿಂಗ್ ಆಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ ಜೋಸ್ ಎಂಬುವರ ಜೊತೆ ಸಂಪರ್ಕವಾಗಿದ್ದು, ಬಳಿಕ ಟೆಲಿಗ್ರಾಂ ಮೂಲಕ ಚಾಟ್ ಮಾಡತೊಡಗಿದರು.

