fraud

ಗ್ಯಾಸ್ ಕಂಪನಿಯ ಡೀಲರ್ ಶಿಪ್ ಕೊಡಿಸುವುದಾಗಿ ಹೇಳಿ ನಿವೃತ್ತ ಪ್ರಾಂಶುಪಾಲರಿಗೆ ರೂ.45 ಲಕ್ಷ ವಂಚನೆ!
ಖಾಸಗಿ ಗ್ಯಾಸ್ ಕಂಪನಿಯ ಡೀಲರ್ ಶಿಪ್ ಕೊಡಿಸುವ ನೀಡಿ ಹೊಸಪೇಟೆಯ ಐಟಿಐ ಸಂಸ್ಥೆಯೊಂದರ ನಿವೃತ್ತ ಪ್ರಾಂಶುಪಾಲರೊಬ್ಬರಿಗೆ (61) ರೂ.45 ಲಕ್ಷಗಳ ವಂಚನೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಮಂಗಳೂರು: ಆನ್‌ಲೈನ್ ವಂಚನೆಯಿಂದ 1.16 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ಅಡುಗೆ ಉದ್ಯಮಕ್ಕೆ ಬೇಕಾದ ಸಲಕರಣೆಗಳನ್ನು ಕಳುಹಿಸುವ ನೆಪದಲ್ಲಿ ಆನ್‌ಲೈನ್ ವಂಚಕನೊಬ್ಬ ವ್ಯಕ್ತಿಯೊಬ್ಬನಿಂದ 1.16 ಲಕ್ಷ ರೂಪಾಯಿ ದೋಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ, ಎಫ್ಐಆರ್ ದಾಖಲು
ನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ಆರೋಪದಡಿ ನಿಶಾ ನರಸಪ್ಪ ಎಂಬುವವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕರ್ನಾಟಕದ ಐಐಎಸ್‌ಸಿ ಪಿ.ಎಚ್.ಡಿ ಸ್ಕಾಲರ್‌ಗೆ ‘FedEx ಸಿಬ್ಬಂದಿ’ ಹೆಸರಿನಲ್ಲಿ ಕರೆ; 1.34 ಲಕ್ಷ ರೂ. ವಂಚನೆ
ರಿಟೇಲ್ ಬ್ರೋಕರೇಜ್ ಸಂಸ್ಥೆ ಝೆರೋಧಾ ಸಹ-ಸಂಸ್ಥಾಪಕ ನಿತಿನ್ ಕಾಮತ್ ಶುಕ್ರವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಫೆಡ್‌ಎಕ್ಸ್‌ನಂತಹ ಸ್ಥಾಪಿತ ಕೊರಿಯರ್ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಹಗರಣದ ಬಗ್ಗೆ ತಮ್ಮ ಅನುಯಾಯಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನಿವೇಶನ ನೀಡುವುದಾಗಿ ನಂಬಿಸಿ ನಟ ಮಾಸ್ಟರ್ ಆನಂದ್‌ಗೆ ಖಾಸಗಿ ಕಂಪನಿ ವಂಚನೆ; ದೂರು ದಾಖಲು!
ನಿವೇಶನ ಕೊಡಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಹಾಗೂ ಮತ್ತೊಬ್ಬ ವ್ಯಕ್ತಿಯು 18.5 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಕನ್ನಡದ ನಟ ಮಾಸ್ಟರ್ ಆನಂದ್ ಹೆಚ್ ಪೊಲೀಸರಿಗೆ ದೂರು ನೀಡಿದ್ದಾರೆ.

ಎಸ್ ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಹುಷಾರ್! ಸೈಬರ್ ಚೋರರಿಂದ ವಂಚನೆ, ತಪ್ಪಿಸಿಕೊಳ್ಳುವ ಮಾರ್ಗ
ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಡಿಜಿಟಲ್ ಅಕೌಂಟ್ ಖಾತೆಗಳು ಹ್ಯಾಕ್ ಆಗುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ದೇಶದ ಅತಿ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಹೆಸರಿನಲ್ಲೂ ಸೈಬರ್ ಚೋರರು ಜನರಿಗೆ ವಂಚಿಸುತ್ತಿದ್ದಾರೆ.

ಲೋನ್ ಆ್ಯಪ್ ವಂಚನೆಗೆ ಸಿಲುಕಿದ ಬೆಂಗಳೂರಿನ ವ್ಯಕ್ತಿ; ಸಾಲಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಿದರೂ ಬಿಡದ ಆರೋಪಿಗಳು!
ಯಾವುದೋ ರಹಸ್ಯ ಆ್ಯಪ್‌ಗಳ ಮೂಲಕ ಸಾಲ ಪಡೆಯುವ ಮುನ್ನ ಎರಡು ಬಾರಿ ಯೋಚಿಸಿ. ಸಾಲ ಪಡೆಯುವುದಕ್ಕಾಗಿ ಹತಾಶಗೊಂಡು ಅಜ್ಞಾತ ಅಪ್ಲಿಕೇಶನ್‌ಗಳ ಲಿಂಕ್‌ಗಳನ್ನು ಕ್ಲಿಕ್ ಮಾಡಿದರೆ, ಸಂತ್ರಸ್ತನ ಮೊಬೈಲ್ ಫೋನ್ ಮತ್ತು ಕಂಪ್ಯೂಟರ್ ಅನ್ನು ವಶಕ್ಕೆ ಪಡೆದುಕೊಂಡು ಹ್ಯಾಕರ್‌ಗಳು ಡೇಟಾ ಮತ್ತು ವೈಯಕ್ತಿಕ ವಿವರಗಳನ್ನು ದುರ್ಬಳಕೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ.

ಫಾಸ್ಟ್ ಟ್ಯಾಗ್ ಬಳಸಿ ಹಣ ದೋಚುವ ವಂಚಕರ ಕುರಿತು ವೈರಲ್ ವಿಡಿಯೋ: NCPI ಸ್ಪಷ್ಟನೆ ಹೀಗಿದೆ...
ಹೆದ್ದಾರಿಗಳಲ್ಲಿ ಕಾರಿನ ಗಾಜು ಒರೆಸುವ ಸೋಗಿನಲ್ಲಿ ಬರುವ ಮಂದಿ ಫಾಸ್ಟ್ ಟ್ಯಾಗ್ ಹಣವನ್ನು ದೋಚುತ್ತಾರೆ ಎಂಬ ಅಂಶ ವಿಡಿಯೋ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಡಿತ್ತು.

ಪೂರ್ಣ ಡಿಜಿಟಲೀಕರಣವೆಂದರೆ ಮತ್ತೇನಿಲ್ಲ 'ಹೆಚ್ಚಿನ ನಿಯಂತ್ರಣ'! (ಹಣಕ್ಲಾಸು)
ಹಣಕ್ಲಾಸು-289-ರಂಗಸ್ವಾಮಿ ಮೂಕನಹಳ್ಳಿ

