ಕ್ರಿಕೆಟ್ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ: ಕಣದಲ್ಲಿ 8 ಘಟಾನುಘಟಿಗಳು
ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕಾಗಿ ಇನ್ನೆರಡು ದಿನಗಳಷ್ಟೇ ಬಾಕಿ ಇದ್ದು, ಬುಧವಾರ ಸಂಜೆ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಜೇಸನ್ ಗಿಲ್ಲೆಸ್ಪಿ ಸಹ ಅರ್ಜಿ ಸಲ್ಲಿಸಿದ್ದು, ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಏಕೈಕ ಪ್ರಮುಖ ವಿದೇಶಿ ಆಟಗಾರನಾಗಿದ್ದಾರೆ.