ರಾಜಕೀಯರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣನಿಗೆ ನಿಖಿಲ್ ಚಿಂತೆ, ಭಾಗ್ಯವಿಧಾತ ಸಿದ್ದರಾಮಯ್ಯಗೆ ಕ್ಷೇತ್ರದ್ದೇ ಚಿಂತೆ: ಪ್ರತಾಪ್ ಸಿಂಹ ವ್ಯಂಗ್ಯ
ಅನ್ನಭಾಗ್ಯ, ಶಾದಿ ಭಾಗ್ಯ, ಕ್ಷೀರಭಾಗ್ಯ ಮುಂತಾದ ಭಾಗ್ಯಗಳನ್ನು ಕೊಟ್ಟ ಸಿದ್ದರಾಮ್ಯನವರಿಗೆ ಕ್ಷೇತ್ರ ಭಾಗ್ಯವೇ ಇಲ್ಲ. ಅವರು ಕ್ಷೇತ್ರವನ್ನು ಹುಡುಕುವ ದುಃಸ್ಥಿತಿ ಬಂದಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.