ದೇಶಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಸೌಲಭ್ಯವನ್ನು ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಇಂದಿನಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.