ರಾಜ್ಯ ಬಜೆಟ್ಮಹಿಳಾ ಗಾರ್ಮೆಂಟ್ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.