Free bus

ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ; ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್!
ವಿಧಾನಸಭೆಯಲ್ಲಿ ನಿಯಮ 110ರ ಅಡಿಯಲ್ಲಿ ಘೋಷಣೆಗಳನ್ನು ಮಾಡಿದ ಸಿಎಂ ವಿಜಯ್ ಅವರು, ಪ್ರಸ್ತಾವಿತ ಪರಂದೂರು ಎರಡನೇ ವಿಮಾನ ನಿಲ್ದಾಣ ಯೋಜನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ, ಕೇರಳ ನಂತರ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಬಿಜೆಪಿ ಸರ್ಕಾರ ಘೋಷಣೆ
ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ.

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ, ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು
"ಜೂನ್ 1 ರಿಂದ ಮಹಿಳೆಯರಿಗೆ ಪ್ರತಿ ತಿಂಗಳು 3,000 ರೂ. ಸಹಾಯಧನ ನೀಡುವ 'ಅನ್ನಪೂರ್ಣ' ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಅಲ್ಲದೆ ಜೂನ್ 1 ರಿಂದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಸಂಪುಟ ಅನುಮೋದಿಸಿದೆ" ಎಂದು ಸಚಿವರು ತಿಳಿಸಿದರು.

ಅಮ್ಮ ಬೈದರೆಂದು ಆಧಾರ್ ಕಾರ್ಡ್ ಹಿಡಿದು ಮನೆಬಿಟ್ಟು ಹೋಗಿ ಫ್ರೀ ಬಸ್ ನಲ್ಲಿ ಊರೂರು ಸುತ್ತಿದ ಅಕ್ಕ-ತಮ್ಮ!
ಸರ್ಕಾರದ 'ಶಕ್ತಿ' ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು 13 ವರ್ಷದ ಬಾಲಕಿಗೆ ತಿಳಿದಿದೆ.

Free Bus Effect: ಆಂಧ್ರ ಪ್ರದೇಶದಲ್ಲೂ ಸೀಟ್ ಗಾಗಿ ಮಹಿಳೆ ಜಟಾಪಟಿ; ಚಪ್ಪಲಿಯಲ್ಲಿ ಹಿಗ್ಗಾಮುಗ್ಗ ಥಳಿತ! Video
ಈ ಯೋಜನೆ ಅಡಿಯಲ್ಲಿ ಪ್ರತಿದಿನ ಸುಮಾರು 18 ರಿಂದ 20 ಲಕ್ಷ ಜನರು ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಎಲ್ಲಾ ಬಸ್‌ಗಳು ಕಿಕ್ಕಿರಿದು ತುಂಬಿ ಪ್ರಯಾಣ ಮಾಡುತ್ತಿವೆ.

News Headlines 11-07-25 | ನಾಯಕತ್ವ ಬದಲಾವಣೆ ವಿಚಾರ ನಾನೇನು ಮಾತಾಡಲ್ಲ: DCM; ಗಾಳಿ ಆಂಜನೇಯ ದೇಗುಲ ಮುಜರಾಯಿ ಇಲಾಖೆ ಸುಪರ್ದಿಗೆ; ನಟಿ ಶ್ರುತಿಗೆ ಚೂರಿ ಇರಿತ; ಸಂಜು ಬಸ್ಯ ಪತ್ನಿಗೆ ಅಶ್ಲೀಲ ಸಂದೇಶ!

Watch | ನಾಯಕತ್ವ ಬದಲಾವಣೆ ವಿಚಾರ ನಾನೇನು ಮಾತಾಡಲ್ಲ: DCM; ಗಾಳಿ ಆಂಜನೇಯ ದೇಗುಲ ಮುಜರಾಯಿ ಇಲಾಖೆಗೆ; ನಟಿ ಶ್ರುತಿಗೆ ಚೂರಿ ಇರಿತ; ಸಂಜು ಬಸ್ಯ ಪತ್ನಿಗೆ ಅಶ್ಲೀಲ ಸಂದೇಶ!

ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ; ತಮಾಷೆಗೆ ಹೇಳಿದೆ ಅಷ್ಟೇ; ನಾನು ಸಚಿವನಾದ್ರೆ ಪುರುಷರಿಗೂ ಉಚಿತ ಬಸ್ ಪ್ರಯಾಣ!
ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತೇನೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ, ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇವೆ. ನಾನು ಗ್ಯಾರಂಟಿಗೆ ವಿರೋಧ ಮಾಡಲ್ಲ.

SSLC, PUC ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ KSRTC ಉಚಿತ ಬಸ್ ಪ್ರಯಾಣ
SSLC (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ.

