ದೇಶಮಹಿಳೆಯರಿಗೆ ಬಂಪರ್ ಗಿಫ್ಟ್: ಮೊದಲ ಸಂಪುಟ ಸಭೆಯಲ್ಲೇ ಉಚಿತ ಬಸ್ ಪ್ರಯಾಣ, ಆಶಾ ವೇತನ ಹೆಚ್ಚಳಕ್ಕೆ ಕೇರಳ ಅನುಮೋದನೆ
ವಿ ಡಿ ಸತೀಶನ್ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಆಶಾ ಕಾರ್ಯಕರ್ತರ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.