ವಾಣಿಜ್ಯರಿಲಯನ್ಸ್ ಜಿಯೋ ಗಿಂತ ಅಗ್ಗದ ಉಚಿತ ವಾಯ್ಸ್ ಕಾಲ್ ಯೋಜನೆ ಘೋಷಿಸಿದ ಬಿಎಸ್ಎನ್ಎಲ್
ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿರುವ ರಿಲಯನ್ಸ್ ಜಿಯೋಗೆ ಸೆಡ್ಡು ಹೊಡೆಯಲು ಇತರೆ ಟೆಲಿಕಾಂ ಸಂಸ್ಥೆಗಳು ಮುಂದಾಗಿರುವಂತೆಯೇ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಮತ್ತೊಂದು ಹೆಜ್ಜೆ ಮುಂದೆ ಹೋಗಿ ತನ್ನ ಗ್ರಾಹಕರಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತಿದೆ.