ಮೇ 1 ರಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಬುಧವಾರ ಘೋಷಿಸಿದೆ. ಇದರೊಂದಿಗೆ ಲಸಿಕೆ ಉಚಿತವಾಗಿ ನೀಡುವುದಾಗಿ...