free covid vaccine

ಉಚಿತ ಕೊರೋನಾ ಲಸಿಕೆ ಘೋಷಣೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ: ಆಯೋಗ
ಉಚಿತ ಕೊರೋನಾ ಲಸಿಕೆ ವಿತರಣಾ ಘೋಷಣೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ದೇಶದ ಎಲ್ಲಾ ಜನರಿಗೂ ಉಚಿತ ಕೋವಿಡ್ ಲಸಿಕೆ: ಕೇಂದ್ರ ಸಚಿವ ಪ್ರತಾಪ್ ಸಾರಂಗಿ
ದೇಶದ ಎಲ್ಲಾ ಜನತೆಗೂ ಉಚಿತ ಕೊರೋನಾ ಲಸಿಕೆ ನೀಡಲಾಗುವುದು ಎಂದು ಹೇಳುವುದರ ಮೂಲಕ ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಎಲ್ಲಾ ಟೀಕೆ-ಟಿಪ್ಪಣಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

