ದೇಶತೆಲಂಗಾಣ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಉಚಿತ ಹಸು ವಿತರಣೆ ಭರವಸೆ
ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 2 ಲಕ್ಷ ರೂವರೆಗೂ ರೈತರ ಸಾಲ ಮನ್ನಾ ಸೇರಿದಂತೆ ಪ್ರತಿವರ್ಷ ಒಂದು ಲಕ್ಷ ಜನರಿಗೆ ಉಚಿತವಾಗಿ ಹಸು ವಿತರಿಸುವುದಾಗಿ ಭರವಸೆ ನೀಡಲಾಗಿದೆ.