ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.