Free education

ಗುಜರಾತ್‌ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಖಾಸಗಿ ಶಾಲೆಗಳ ಆಡಿಟ್: ಕೇಜ್ರಿವಾಲ್ ಭರವಸೆ
ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು ಮತ್ತು ಖಾಸಗಿ ಶಾಲೆಗಳ ಆಡಿಟಿಂಗ್ ಮಾಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ...

ಶಿಕ್ಷಣ, ಆರೋಗ್ಯವನ್ನು ಉಚಿತವಾಗಿ ನೀಡುವುದು 'ರೇವಡಿ' ಆಗುವುದಿಲ್ಲ: ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ತಿರುಗೇಟು
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು "ಉಚಿತ ಕೊಡುಗೆ" ಅಥವಾ ''ರೇವಡಿ'' ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ.

ಉಚಿತ ಶಿಕ್ಷಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ವಿರೋಧಿ ವಾತಾವರಣ ಸೃಷ್ಟಿಸಲಾಗುತ್ತಿದೆ: ಕೇಜ್ರಿವಾಲ್
ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಉಚಿತ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಬಲಪಡಿಸುವ ಬದಲು ಫ್ರೀಬಿಸ್ ಎಂದು ಹೇಳುವ ಮೂಲಕ ಅವುಗಳ ವಿರೋಧಿ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ...

ರಜನೀಕಾಂತ್ ಪ್ರತಿಷ್ಠಾನದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ತರಬೇತಿ!
ಸೂಪರ್ ಸ್ಟಾರ್ ರಜನಿಕಾಂತ್ ಸ್ಥಾಪಿಸಿರುವ ರಜಿನೀಕಾಂತ್ ಫೌಂಡೇಶನ್' ಸಮಾಜದ ಕೆಳಗಿನ ಸ್ತರದ ಯುವಕರಿಗೆ ಶಿಕ್ಷಣ, ಸಬಲೀಕರಣ ಮತ್ತು ಉದ್ಯೋಗ ನೀಡುವ ಗುರಿಯನ್ನು ಹೊಂದಿದೆ.

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ
ಪೊಲೀಸರು ತಮಗೆ ಯಾವ ವಿಷಯಗಳ ಮೇಲೆ ಹಿಡಿತವಿದೆಯೋ ಅದಕ್ಕೆ ಸಂಬಂಧಿಸಿದ ಪಠ್ಯವನ್ನೇ ಆರಿಸಿಕೊಂಡು ಮಕ್ಕಳಿಗೆ ಪಾಠ ಶುರು ಮಾಡಿದ್ದಾರೆ.

ದೋಣಿಯೇ ಈ ಮಕ್ಕಳ ಪಾಠಶಾಲೆ: ಪ್ರವಾಹಪೀಡಿತ ಬಿಹಾರದಲ್ಲಿ ಮೂವರು ಯುವಕರ ಸಾಧನೆ
ಬಿಹಾರದ ಕತಿಹಾರ್ ಎಂಬಲ್ಲಿ ಪ್ರವಾಹ ತಲೆದೋರಿತ್ತು. ಈ ಪರಿಸ್ಥಿತಿಯಲ್ಲಿ ಅಲ್ಲಿನ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಮೂವರು ಪದವೀಧರ ಯುವಕರು ಹೊಸದೊಂದು ಮಾರ್ಗ ಕಂಡುಕೊಂಡಿದ್ದಾರೆ.

ಕೋವಿಡ್-19 ನಿಂದ ಅನಾಥರಾದ ಮಕ್ಕಳಿಗೆ ಪ್ರಧಾನಿಯಿಂದ "ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್' ಉಚಿತ ಶಿಕ್ಷಣದ ಘೋಷಣೆ!
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎರಡನೇ ವರ್ಷ ಪೂರ್ಣಗೊಳಿಸುತ್ತಿರುವ ನಡುವೆ ಮೇ.29 ರಂದು ಮಹತ್ವದ ಘೋಷಣೆ ಪ್ರಕಟಿಸಿದ್ದು, ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಕೊರೋನಾದಿಂದ ಪೋಷಕರ ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥರಿಗೆ ಪಿಂಚಣಿ: ಮಧ್ಯಪ್ರದೇಶ ಸರ್ಕಾರ ಘೋಷಣೆ
ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಮಧ್ಯಪ್ರದೇಶ ಸರ್ಕಾರವು ಉಚಿತ ಶಿಕ್ಷಣ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಿಳಿಸಿದ್ದಾರೆ.

ಒಡಿಶಾ: ಏಳು ದಶಕಗಳಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯೆ ಕಲಿಸುತ್ತಿರುವ ಶತಾಯುಷಿ
ಶಿಕ್ಷಕ ಎಂದೂ ನಿವೃತ್ತನಾಗುವುದಿಲ್ಲ ಎಂಬ ಮಾತಿದೆ ಈ ಮಾತಿನ ಮೂರ್ತ ರೂಪದಂತಿರುವ ಶತಾಯುಷಿ ವ್ಯಕ್ತಿಯೊಬ್ಬರು ಒಡಿಶಾದಲ್ಲಿ 75 ವರ್ಷಗಳಿಂದ ಒಂದೇ ಒಂದು ಬಿಡಿಗಾಸನ್ನೂ ಪಡೆಯದೇ ಜಾಜ್ ಪುರ ಜಿಲ್ಲೆಯಲ್ಲಿ ಪೀಳಿಗೆಗಳಿಗೆ ವಿದ್ಯೆಯನ್ನು ಕಲಿಸುತ್ತಿದ್ದಾರೆ.

