ರಾಜ್ಯಅನ್ನ ಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ಉಚಿತ ವಿತರಣೆ; ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
ಜುಲೈ 1 ರಿಂದ ಜಾರಿಗೆ ಬರುವಂತೆ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.