ರಾಜ್ಯಪೌರತ್ವ ಕಾಯ್ದೆ ವಿರುದ್ಧ ಮೈಸೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ರಾಜ್ಯಪಾಲರಿಗೆ ವರದಿ ಸಲ್ಲಿಕೆ
ದೆಹಲಿಯ ಜವಹಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲಿನ ಹಲ್ಲೆ ಘಟನೆ ಖಂಡಿಸಿ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದುಕ ಮೆರವಣಿಗೆ ಕುರಿತು ವರದಿ ನೀಡುವಂತೆ ರಾಜ್ಯಪಾಲರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ವರದಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.