ರಾಜ್ಯಕೊರೋನಾ ಭೀತಿ: ಮಾಸ್ಕ್'ಗಳಿಗಾಗಿ ಎಲ್ಲೆಡೆ ಹಾಹಾಕಾರ, ಮಾಸ್ಕ್ ತಯಾರಿಸಿ ಜನರಿಗೆ ಉಚಿತವಾಗಿ ನೀಡುತ್ತಿರುವ ದಂಪತಿಗಳು
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಲ್ಲೆಡೆ ಮಾಸ್ಕ್ ಗಳಿಗಾಗಿ ಹಾಹಾಕಾರ ಶುರುವಾಗಿದ್ದು, ಪರಿಸ್ಥಿತಿಯ ಲಾಭ ಪಡೆದುಕೊಳ್ಳುತ್ತಿರುವ ಅಂಗಡಿಗಳ ಮಾಲೀಕರು ದುಪ್ಪಟ್ಟು ಬೆಲೆಗಳಿಗೆ ಮಾಸ್ಕ್ ಗಳನ್ನು ಮಾರಾಟ ಮಾಡಿ ಜನರನ್ನು ಸುಲಿಗೆ ಮಾಡುತ್ತಿದ್ದಾರೆ. ಎಲ್ಲಾ ಬೆಳವಣಿಗೆಗಳ ನಡುವಲ್ಲೇ ನಗರದ ದಂಪತಿಗಳೇ...