Free pass

ಉಗ್ರರಿಗೆ ಪಾಕ್ ನಲ್ಲಿ ಸಂಪೂರ್ಣ ಸ್ವಾತಂತ್ರ್ಯದ ಸೌಲಭ್ಯ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಝಾಡಿಸಿದ ಭಾರತ
ಪಾಕಿಸ್ತಾನದಲ್ಲಿ ಭಯೋತ್ಪಾದಕರು ಸಂಪೂರ್ಣ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದಾರೆ, ಆದರೆ ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಜನರೂ ಸೇರಿದಂತೆ ಬೇರೆ ನಾಗರಿಕರ ಬದುಕು ಮಾತ್ರ ಬುಡಮೇಲಾಗಿದೆ ಎಂದು ಪಾಕಿಸ್ತಾನವನ್ನು ಭಾರತ ಝಾಡಿಸಿದೆ

ಉಚಿತ ಬಿಎಂಟಿಸಿ ಪಾಸ್ ಪಡೆಯಲು ಕಟ್ಟಡ ಕಾರ್ಮಿಕರ ನಿರಾಸಕ್ತಿ
ಸಿಲಿಕಾನ್ ಸಿಟಿಯಲ್ಲಿನ ಕಟ್ಟಡ ಕಾರ್ಮಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಆದರೆ. ಈ ಫಲಾನುಭವಿಗಳಲ್ಲಿ ಕೇವಲ 763 ಕಟ್ಟಡ ಕಾರ್ಮಿಕರು ಈ ಸೌಕರ್ಯವನ್ನು ಬಳಸಿಕೊಂಡಿದ್ದಾರೆ.

