ರಾಜ್ಯಎಸ್ಸಿ, ಎಸ್ಟಿಯವರಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಹಿಂಪಡೆದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ ಇದೇ ತಿಂಗಳಿನಿಂದ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...