Free power

ಬಾಗಲಕೋಟೆಯ ಈ ಒಂದು ಗ್ರಾಮ 20 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ...! ಕಾರಣವೇನು?
ರಾಜ್ಯ

ಬಾಗಲಕೋಟೆಯ ಈ ಒಂದು ಗ್ರಾಮ 20 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ...! ಕಾರಣವೇನು?

ರಾಜ್ಯ ಸರ್ಕಾರ ಇದೀಗ ಉಚಿತ ವಿದ್ಯುತ್ ಎಂದು ಹೇಳುತ್ತಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದಲೂ ಅಘೋಷಿತ ಉಚಿತ ವಿದ್ಯುತ್ ಯೋಜನೆ ಚಾಲ್ತಿಯಲ್ಲಿದೆ.

ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್
ರಾಜ್ಯ

ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್

ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್​ ತಿಳಿಸಿದ್ದಾರೆ. 

ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ವಿದ್ಯುತ್ ಉಚಿತ: ಸಿಎಂ ಸಿದ್ದರಾಮಯ್ಯ
ರಾಜ್ಯ

ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ವಿದ್ಯುತ್ ಉಚಿತ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.

ಗೃಹ ಜ್ಯೋತಿ ಯೋಜನೆ: 200 ಯುನಿಟ್ ಒಳಗಿದ್ದರೆ ಮಾತ್ರ ಉಚಿತ ವಿದ್ಯುತ್, ಜುಲೈ 1 ರಿಂದ ಜಾರಿ
ರಾಜ್ಯ

ಗೃಹ ಜ್ಯೋತಿ ಯೋಜನೆ: 200 ಯುನಿಟ್ ಒಳಗಿದ್ದರೆ ಮಾತ್ರ ಉಚಿತ ವಿದ್ಯುತ್, ಜುಲೈ 1 ರಿಂದ ಜಾರಿ

ಸತತ ಸಭೆಗಳ ನಂತರ ಕೊನೆಗೂ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಗಳನ್ನು ಷರತ್ತುಗಳ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

‘ಗೃಹಜ್ಯೋತಿ’ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್'ನಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ!
ರಾಜ್ಯ

‘ಗೃಹಜ್ಯೋತಿ’ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್'ನಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ!

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ಧೂಳಿಪಟ ಮಾಡಿದ್ದು, ಚುನಾವಣೆಯಲ್ಲಿ ಬಹುವಾಗಿ ಕಾಂಗ್ರೆಸ್ ನ ಗೆಲುವಿನ ಪತಾಕೆ‌ ಹಾರಿಸಲು ನೆರವಾಗಿದ್ದು ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ ಘೋಷಣೆ ಮಾಡಿದ್ದು. ಕಾಂಗ್ರೆಸ್ ಪಕ್ಷ ನೀಡಿದ ಈ ಉಚಿತ ಭರವಸೆ ರಾಜ್ಯದ ಜನರ ಮನಮುಟ್ಟಿ ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆಯುಂಟು ಮಾಡಿದೆ.

ಕರ್ನಾಟಕ ಚುನಾವಣೆ 2023: ಶೂನ್ಯ ಭ್ರಷ್ಟಾಚಾರ, ಉಚಿತ ವಿದ್ಯುತ್ ಸೇರಿ 12 ಭರವಸೆಗಳ ನೀಡಿದ ಎಎಪಿ
ರಾಜಕೀಯ

ಕರ್ನಾಟಕ ಚುನಾವಣೆ 2023: ಶೂನ್ಯ ಭ್ರಷ್ಟಾಚಾರ, ಉಚಿತ ವಿದ್ಯುತ್ ಸೇರಿ 12 ಭರವಸೆಗಳ ನೀಡಿದ ಎಎಪಿ

ಕರ್ನಾಟಕದಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಪ್ರಯತ್ನ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ (ಎಎಪಿ), ಅಧಿಕಾರಕ್ಕೆ ಬಂದಿದ್ದೇ ಆದರೆ, ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರವನ್ನು ಖಾತರಿಪಡಿಸುವುದಾಗಿ ಮತ್ತು ರಾಜ್ಯದಲ್ಲಿ ಶೂನ್ಯ ಭ್ರಷ್ಟಾಚಾರವನ್ನು ಖಚಿತಪಡಿಸುವುದಾಗಿ ಘೋಷಣೆ ಮಾಡಿದೆ.

12 ಗಂಟೆಗಳ ಕಾಲ ಉಚಿತ ವಿದ್ಯುತ್, ಸಾಲ ಮನ್ನಾ: ಗುಜರಾತ್ ಚುನಾವಣೆಗೆ ಕೇಜ್ರಿವಾಲ್ ಭರವಸೆ
ದೇಶ

12 ಗಂಟೆಗಳ ಕಾಲ ಉಚಿತ ವಿದ್ಯುತ್, ಸಾಲ ಮನ್ನಾ: ಗುಜರಾತ್ ಚುನಾವಣೆಗೆ ಕೇಜ್ರಿವಾಲ್ ಭರವಸೆ

“ಬಿಜೆಪಿ 277 ಶಾಸಕರನ್ನು ಖರೀದಿಸಲು 6,500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಅಲ್ಲದೆ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರನ್ನು ಖರೀದಿಸಲು ಯತ್ನಿಸಿದರು ದೆಹಲಿ ಮುಖ್ಯಮಂತ್ರಿ...

ಮೋದಿ ದತ್ತು ಪಡೆದ ಗ್ರಾಮಕ್ಕೆ ಬಂತು 'ಅಚ್ಚೇ ದಿನ್'
ದೇಶ

ಮೋದಿ ದತ್ತು ಪಡೆದ ಗ್ರಾಮಕ್ಕೆ ಬಂತು 'ಅಚ್ಚೇ ದಿನ್'

ಸಂಸದ್ ಆದರ್ಶ್ ಗ್ರಾಮ ಯೋಜನೆಯಡಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದತ್ತು ಪಡೆದುಕೊಂಡಿದ್ದ ಗ್ರಾಮಗಳಿಗೆ ಇದೀಗ ಅಚ್ಚೇ ದಿನ್ ಬಂದಿದ್ದು, ಶೀಘ್ರದಲ್ಲೇ ಗ್ರಾಮಕ್ಕೆ ಉಚಿತ ವಿದ್ಯುತ್ ಸಿಗಲಿದೆ ಎಂದು ಹೇಳಲಾಗುತ್ತಿದೆ...