free ride

ಕೆಎಸ್ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ತಮ್ಮ ಆಧಾರ್ ತೋರಿಸಬೇಕು
ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು.

ರಕ್ಷಾ ಬಂಧನ: ಮಹಿಳೆಯರಿಗೆ ಬಂಪರ್ ಗಿಫ್ಟ್: ಎಲ್ಲ ರೀತಿಯ ಬಸ್ ಗಳಲ್ಲಿ ಪ್ರಯಾಣ ಉಚಿತ
ಮಹಿಳೆಯರ ಅಚ್ಟುಮಚ್ಟಿನ ರಾಕಿ ಹಬ್ಬ (ರಕ್ಷಾ ಬಂಧನ)ಕ್ಕೆ ಸರ್ಕಾರ ಬಂಪರ್ ಉಡುಗೊರೆ ನೀಡಿದ್ದು, ಎಲ್ಲ ರೀತಿಯ ಬಸ್ ಗಳಲ್ಲಿ ಪ್ರಯಾಣ ಉಚಿತ ಎಂದು ಘೋಷಣೆ ಮಾಡಿದೆ.

