ರಾಜ್ಯಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್: ಚುನಾವಣೆ ಬಳಿಕ 'ಶುಚಿ ಯೋಜನೆ' ಪುನರಾರಂಭ?
ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಿಸುವುದು ಸೇರಿದಂತೆ ಋತುಸ್ರಾವ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿ ಜಾರಿಗೆ ತರಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಶುಚಿ ಯೋಜನೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.