ರಾಜ್ಯವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ: ಸಾರಿಗೆ ನಿಗಮಗಳಿಗೆ ಕೋಟಿ ಕೋಟಿ ರೂ ನಷ್ಟ ಆತಂಕ..!
ಉಚಿತ ಬಸ್ ಪಾಸ್ ಯೋಜನೆಯಿಂದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ಸಾರಿಗೆ ವೆಚ್ಚದ ಹೊರೆ ಗಣನೀಯವಾಗಿ ಕಡಿಮೆಯಾಗಲಿದೆ. ವಿಶೇಷವಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಇದು ಹೆಚ್ಚಿನ ನೆರವಾಗಲಿದೆ.