ರಾಜ್ಯಮುಂದಿನ ವರ್ಷದಿಂದ 1-12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ: ಮಧು ಬಂಗಾರಪ್ಪ
10 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನು ವಿಸ್ತರಿಸುವುದರ ಜೊತೆಗೆ, ಶೂ ಮತ್ತು ಸಾಕ್ಸ್ಗಳ ಪೂರೈಕೆ ಹಾಗೂ, ಉಚಿತ ನೋಟ್ಬುಕ್ ಮತ್ತು ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.