ದೇಶಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ: ಇದು 'Mother of All Deals'; ಪ್ರಧಾನಿ ಮೋದಿ ಶ್ಲಾಘನೆ; Video
ಗಣರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಅತಿಥಿಗಳಾಗಿ ಭಾರತಕ್ಕೆ ಬಂದಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರ ಸಮ್ಮುಖದಲ್ಲಿ ಒಪ್ಪಂದ ಅಂತಿಮಗೊಳಿಸಲಾಯಿತು.