free travel

'ಶಕ್ತಿ ಯೋಜನೆ': ಮಹಿಳೆಯರಿಗೆ ಎಷ್ಟು ಅನುಕೂಲ? ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ವೆಚ್ಚವೇನು?
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುತ್ತದೆ. ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಯಿತು.

'ನಮ್ಮ ಮೆಟ್ರೊ'ದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿ: ಟ್ವಿಟ್ಟರ್ ನಲ್ಲಿ ಚರ್ಚೆ ಹುಟ್ಟುಹಾಕಿದ ವೈದ್ಯರ ಟ್ವೀಟ್
ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಕುರಿತು ವ್ಯಾಪಕವಾಗಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನ ಹಿರಿಯ ವೈದ್ಯರೊಬ್ಬರು ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕೆಎಸ್ಆರ್ ಟಿಸಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಅರ್ಜಿ ಸಲ್ಲಿಸುವುದು ಹೇಗೆ?
ಜೂನ್ 11 ರಿಂದ ಜಾರಿಗೆ ಬರಲಿರುವ ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ದಿನ ವಿದ್ಯಾರ್ಥಿಗಳು KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮಹಿಳಾ ದಿನಾಚರಣೆಯಂದು ಬಿಎಂಟಿಸಿ ಬಸ್ ನಲ್ಲಿ 21.97 ಲಕ್ಷ ಮಹಿಳೆಯರು ಉಚಿತ ಪ್ರಯಾಣ!
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ನೀಡಿದ್ದ ಉಚಿತ ಪ್ರಯಾಣ ಅವಕಾಶವನ್ನು ಸುಮಾರು 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಬಳಸಿಕೊಂಡಿದ್ದಾರೆ. ಬುಧವಾರ 21.97 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಬಿಎಂಟಿಸಿ ತಿಳಿಸಿದೆ. ಇದು ಬಸ್ ನಿಗಮದ ನಿರೀಕ್ಷೆಗಿಂತ ಸುಮಾರು 2 ಲಕ್ಷ ಹೆಚ್ಚಾಗಿದೆ.

ದೆಹಲಿ: ಬಸ್ಸು, ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ!
ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ದೆಹಲಿಯ ಅಮ್ ಆದ್ಮಿ ಸರ್ಕಾರ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ , ಅದರ ಸಹವರ್ತಿ ಬಸ್ಸುಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.

ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ
ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ...

ರಕ್ಷಾಬಂಧನದ ದಿನ ದೆಹಲಿ ನಗರ ಸಾರಿಗೆಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ
ರಕ್ಷಾಬಂಧನದ ಅಂಗವಾಗಿ ಮಹಿಳೆಯರಿಗೆ ದೆಹಲಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಆರೆಂಜ್ ಕ್ಲಸ್ಟರ್ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಲಾಗಿದೆ.

